ಬ್ರೇಕಿಂಗ್ ನ್ಯೂಸ್
13-02-23 09:20 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣೆ ವ್ಯಾಪ್ತಿಯ ಕುತ್ತೆತ್ತೂರು ಗ್ರಾಮದ ಬಜಾವು ಪಾದೆಮನೆಯಲ್ಲಿ ನಡೆದಿದೆ.
ಪಾದೆಮನೆ ನಿವಾಸಿಗಳಾದ ಮೂಲತಃ ಬೊಳ್ಳಾಜೆ ಕೃ಼ಷ್ಣಾಪುರದ ಸುಧಾಕರ್ ಮತ್ತು ಭಾರತಿ ಎಂಬವರ ಪುತ್ರ ಹರ್ಷಿತ್ (13) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ಹರ್ಷಿತ್ ಬೊಳ್ಳಾಜೆಯ ಚೈತನ್ಯ ಶಾಲೆಯಲ್ಲಿ ಕಲಿಯುತ್ತಿದ್ದು ಶನಿವಾರ ಶಾಲೆ ಮುಗಿಸಿ ತನ್ನ ಸೋದರ ಮಾವಂದಿರಾದ ಸುನೀಲ್ ಮತ್ತು ಪುರುಷೋತ್ತಮ ಅವರ ಕುತ್ತೆತೂರಿನ ಪಾದೆಮನೆಯ ಮನೆಗೆ ರಜೆಗೆಂದು ಬಂದಿದ್ದವನು ಸೋಮವಾರ ಮುಂಜಾನೆ 5.30-6.00 ಗಂಟೆ ಸುಮಾರಿಗೆ ಮನೆ ಹಿಂಬದಿಯ ಮರಕ್ಕೆ ಪ್ಲಾಸ್ಟಿಕ್ ಚೇರ್ ಸಹಾಯದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 13 year old boy commits suicide at surathkal. The deceased has been identified as Harshith.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm