ಬ್ರೇಕಿಂಗ್ ನ್ಯೂಸ್
17-02-23 11:29 am Mangalore Correspondent ಕರಾವಳಿ
ಮಂಗಳೂರು, ಫೆ.17: ಖ್ಯಾತ ಯಕ್ಷಗಾನ ಭಾಗವತ ಬಲಿಪ ನಾರಾಯಣ ಭಟ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಂಸ್ಕೃತಿಕ ಜಗತ್ತಿಗೆ ಬಲಿಪ ಭಾಗವತರ ಕೊಡುಗೆ ಅನನ್ಯ. ಅಚ್ಚಳಿಯದ ಹೆಗ್ಗುರುತು ಮೂಡಿಸಿದ್ದಾರೆ. ಯಕ್ಷಗಾನದ ಭಾಗವತಿಕೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ತಮ್ಮ ವಿಶಿಷ್ಟ ಶೈಲಿಯ ಭಾಗವತಿಕೆಯಿಂದ ಜನಮನ್ನಣೆ ಗಳಿಸಿದ್ದರು. ಬಲಿಪರ ಹಾಡುಗಾರಿಕೆ, ಯಕ್ಷಗಾನ ಕ್ಷೇತ್ರದಲ್ಲಿ ಮಾಡಿದ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಲಿದೆ. ಅವರ ಅಗಲುವಿಕೆಗೆ ಕಂಬನಿ ಮಿಡಿಯುತ್ತೇನೆ, ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಬಲಿಪ ಭಾಗವತರನ್ನು ಸ್ಮರಿಸಿದ್ದಾರೆ.

ಯಕ್ಷಗಾನ ಭಾಗವತಿಕೆಯಲ್ಲಿ ತಮ್ಮದೇ ವಿಶಿಷ್ಟ ಕಂಠ ಸಿರಿ ಮತ್ತು ಹಾಡುಗಾರಿಕೆ ಶೈಲಿಯಿಂದ ಬಲಿಪ ನಾರಾಯಣ ಭಟ್ ವಿಶೇಷ ಸಾಧನೆ ಮಾಡಿದ್ದಾರೆ. ನಿವೃತ್ತಿಯ ಬಳಿಕ ಮೂಡುಬಿದ್ರೆಯ ನೂಯಿ ಎಂಬಲ್ಲಿ ನೆಲೆಸಿದ್ದ ಬಲಿಪರು ನಿನ್ನೆ ಸಂಜೆ ಇಹಲೋಕ ತ್ಯಜಿಸಿದ್ದರು.
ಮರೆಯಾಯ್ತು ಯಕ್ಷಗಾನದ ಕಂಚಿನ ಸಿರಿಕಂಠ ; ಬಲಿಪ ನಾರಾಯಣ ಭಾಗವತರು ಇನ್ನಿಲ್ಲ
Mangalore Yakshagana Bhagavatha Balipa Narayana Bhagavatha no more, modi tweets condolences
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm