ಬ್ರೇಕಿಂಗ್ ನ್ಯೂಸ್
21-10-20 05:08 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 21: ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಭಾರೀ ಗಾತ್ರದ ಎರಡು ತೊರಕೆ ಮೀನು ಮೀನುಗಾರರ ಬಲೆಗೆ ಬಿದ್ದಿದೆ.
ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250 ಕೆ.ಜಿ. ತೂಗುತ್ತಿದ್ದು ಮೀನನ್ನು ನೋಡಿ ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮಲ್ಪೆ ಸುಭಾಸ್ ಸಾಲಿಯಾನ್ ಅವರ ಮಾಲೀಕತ್ವದ ನಾಗಸಿದ್ಧಿ ದೋಣಿಯ ಬಲೆಗೆ ಬಿದ್ದ ಈ ಮೀನುಗಳನ್ನು ಕ್ರೇನ್ ಮೂಲಕ ಬೋಟಿನಿಂದ ಇಳಿಸಲಾಯಿತು. ತೊರಕೆ ಮೀನು ತುಂಬಾ ರುಚಿಕರವಾಗಿದ್ದು, ಇದರ ಮಾಂಸ ವಿದೇಶಗಳಿಗೆ ರಫ್ತಾಗುತ್ತದೆ. ಬೃಹತ್ ಗಾತ್ರದ ಈ ಮೀನು ಮತ್ಸ್ಯಪ್ರಿಯರ ಬಾಯಿಯಲ್ಲಿ ನೀರಿಳಿಯುವಂತೆ ಮಾಡಿದೆ. ತುಳು ಭಾಷೆಯಲ್ಲಿ ಇದನ್ನು ಕೊಂಬು ತೊರಕೆ ಎನ್ನುತ್ತಾರೆ.


ಕಳೆದ ವರ್ಷ ಮಲ್ಪೆಯಲ್ಲಿ 1.2 ಟನ್ ತೂಕದ ಭಾರೀ ಗಾತ್ರದ ತೊರಕೆ ಮೀನು ಬಲೆಗೆ ಬಿದ್ದಿತ್ತು. ಈ ಬಾರಿ ಬುಧವಾರ ಬಂದರಿಗೆ ಬಂದ ತೊರಕೆ ಮೀನು ಬೃಹತ್ ಗಾತ್ರದ್ದಾಗಿದೆ. ಹಾಗಾಗಿ ಈ ಮೀನನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು.
Video:
Udupi 750 Kilo Sting Ray Gaint Fish caught in Maple Fishing port here on Wednesday 21, October 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am