ಬ್ರೇಕಿಂಗ್ ನ್ಯೂಸ್
11-03-23 03:16 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಕಸಾಯಿಖಾನೆಗೆ ಎಳೆದು ತಂದಿದ್ದ ಎಮ್ಮೆಯೊಂದು ಯುವಕನನ್ನೇ ತಿವಿದು ಕೊಂದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಸಾದಿಕ್ (22) ಮೃತ ಯುವಕ. ಆತನೇ ತನ್ನ ವಾಹನದಲ್ಲಿ ಎಮ್ಮೆಯನ್ನು ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತಂದಿದ್ದು ಅಲ್ಲಿ ತಲುಪುತ್ತಿದ್ದಂತೆಯೇ ಎಮ್ಮೆ ಸಿಟ್ಟಿನಿಂದ ತಿವಿಯಲು ಮುಂದಾಗಿದೆ. ಈ ವೇಳೆ, ಅದನ್ನು ಹಿಡಿಯಲು ಮುಂದೆ ಬಂದ ಸಾದಿಕ್ನನ್ನು ಕೊಂಬಿನಿಂದ ತಿವಿದು ಹಾಕಿದೆ.
ಕೈಕಾಲು ಕಟ್ಟಿ ತಂದಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಕೊರಳಲ್ಲಿದ್ದ ಹಗ್ಗ ತುಂಡಾಗಿದೆ. ಹಗ್ಗ ಬಿಚ್ಚಿಕೊಳ್ಳುತ್ತಲೇ ಎಮ್ಮೆ ಆಕ್ರೋಶದೊಂದಿಗೆ ನುಗ್ಗಿದ್ದು ದಾಂಧಲೆ ನಡೆಸಿದೆ. ಎಮ್ಮೆಯನ್ನು ಹಿಡಿಯುವ ಪ್ರಯತ್ನದಲ್ಲಿ ಸಾದಿಕ್ಗೆ ಹೊಟ್ಟೆಗೆ ತಿವಿದಿದೆ. ತೀವ್ರ ಗಾಯಗೊಂಡ ಸಾದಿಕ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಎಮ್ಮೆಯನ್ನು ಹಿಡಿಯಲು ನೂರಾರು ಜನ ಪ್ರಯತ್ನಿಸಿದ್ದು 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ಎಮ್ಮೆಯನ್ನು ಅಡ್ಡಹಾಕಿ ಹಿಡಿದಿದ್ದಾರೆ.
A 22-year-old man died after a buffalo attacked him at Mogral Puttur, Kasargod. The deceased is identified as Sadiq from Chitradurga.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm