ಬ್ರೇಕಿಂಗ್ ನ್ಯೂಸ್
14-03-23 10:22 pm Mangalore Correspondent ಕರಾವಳಿ
ಶಿವಮೊಗ್ಗ, ಮಾ.14 : ಆಜಾನ್ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಮುಸ್ಲಿಂ ಸಂಘಟನೆಯೊಂದು ರಾಷ್ಟ್ರಪತಿಗೆ ದೂರು ನೀಡಿದೆ.
ಮಂಗಳೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಮಾತನಾಡಿದ್ದ ಈಶ್ವರಪ್ಪ, ಮೈಕ್ ಹಾಕಿಕೊಂಡು ಕೂಗಿದರೆ ಮಾತ್ರ ಅಲ್ಲಾಹನಿಗೆ ಕೇಳಿಸೋದಾ.? ಅಲ್ಲಾಹ ಕಿವುಡನಾ ಎಂದು ಪ್ರಶ್ನೆ ಮಾಡಿದ್ದರು.
ಶಿವಮೊಗ್ಗದ ಪೀಸ್ ಆರ್ಗನೈಸೇಷನ್ ಸದಸ್ಯರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂಲಕ ದೂರು ಸಲ್ಲಿಕೆ ಮಾಡಿದ್ದಾರೆ. ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಮುಖಂಡರು ಆಗ್ರಹ ಮಾಡಿದ್ದಾರೆ.
Eshwarappa remarks over azaan in Mangalore, Muslim organization has filed a complaint to the President of India. Senior Bharatiya Janata Party (BJP) leader and former Karnataka minister KS Eshwarappa on Monday justified his controversial remarks against use of loudspeakers by the Muslim community for azaan, or a prayer call, saying he was expressing the sentiments of the common public.
23-09-26 11:05 am
HK News Staffer
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 09:32 am
HK News Staffer
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm