ಬ್ರೇಕಿಂಗ್ ನ್ಯೂಸ್
19-03-23 12:41 pm HK News Desk ಕರಾವಳಿ
ಮಂಗಳೂರು, ಮಾ.19: ನಗರದ ಪಂಪ್ವೆಲ್ ಬಳಿಯ ಕುದ್ಕೋರಿ ಗುಡ್ಡೆ ರಸ್ತೆ ಬದಿ ಕುರುಚಲು ಗಿಡಗಳ ಪೊದೆಯ ಮಧ್ಯೆ ಪ್ಲಾಸ್ಟಿಕ್ ಚೀಲದಲ್ಲಿ ದೇವರ ವಿಗ್ರಹಗಳನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ.
ಪೀಠ ಸಹಿತ ಶಾರದಾ ದೇವಿಯ 2.5 ಇಂಚು ಎತ್ತರದ ಮತ್ತು ಗಣಪತಿಯ ಸುಮಾರು 1 ಇಂಚು ಎತ್ತರದ, ಲಕ್ಷ್ಮೀ ದೇವಿಯ ಸುಮಾರು 2 ಇಂಚು ಎತ್ತರದ, ಇನ್ನೊಂದು ಶಾರದಾ ದೇವಿಯ ಸುಮಾರು 1 ಇಂಚು ಎತ್ತರದ ಕಂಚಿನ ವಿಗ್ರಹ ಪತ್ತೆಯಾಗಿದೆ.
ಹಿತ್ತಾಳೆಯ ನಂದಿಯ ವಿಗ್ರಹ 1 ಇಂಚು ಎತ್ತರದ್ದು, ಕಂಚಿನ ದತ್ತಾತ್ರೇಯ ದೇವರ 6 ಇಂಚು ಎತ್ತರ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಯಾರೋ ಮನೆಯಲ್ಲಿಟ್ಟು ಪೂಜಿಸುತ್ತಿದ್ದ ವಿಗ್ರಹಗಳ ರೀತಿ ಕಂಡುಬಂದಿವೆ. ಯಾಕಾಗಿ ಪೊದೆಯಲ್ಲಿ ವಿಗ್ರಹಗಳನ್ನು ಎಸೆದು ಹೋಗಿದ್ದಾರೆ, ಯಾರು ಎಸೆದಿದ್ದಾರೆ ಎಂದು ತಿಳಿದುಬಂದಿಲ್ಲ. ಆಸುಪಾಸಿನಲ್ಲಿ ದೇವಸ್ಥಾನದ ವಿಗ್ರಹ ಕಳವಾಗಿರುವ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಾರಸುದಾರರು ಇದ್ದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Hindu cooper idols found at Pumpwell. Urwa police have asked Public to contact if it belongs to someone.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm