ಬ್ರೇಕಿಂಗ್ ನ್ಯೂಸ್
27-03-23 07:21 pm Mangalore Correspondent ಕರಾವಳಿ
ಮಂಗಳೂರು, ಮಾ.27 : ಮುಸ್ಲಿಮರಿಗೆ 2ಬಿ ಕೆಟಗರಿಯಲ್ಲಿ ನೀಡಲಾಗುತ್ತಿದ್ದ 4 ಶೇ. ಮೀಸಲಾತಿಯನ್ನು ರದ್ದುಪಡಿಸಿದ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧ ಮಾರ್ಚ್ 31 ರಂದು ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ತಿಳಿಸಿದ್ದಾರೆ.
ಸಂವಿಧಾನ ಬದ್ಧವಾಗಿರುವ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ರಾಜ್ಯ ಸರಕಾರ ರದ್ದುಗೊಳಿಸಿರುವುದು ಮತೀಯ ತಾರತಮ್ಯ ಮತ್ತು ಸಮುದಾಯವನ್ನು ಶೈಕ್ಷಣಿಕ ಹಕ್ಕುಗಳಿಂದ ವಂಚಿಸುವ ಪ್ರಯತ್ನವಾಗಿದೆ. ಮುಸ್ಲಿಮರ ಹಕ್ಕನ್ನು ಕಸಿದು ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳಿಗೆ ಹಂಚಿರುವುದು ಅನ್ಯಾಯದ ಪರಮಾವಧಿಯಾಗಿದೆ. ರಾಜ್ಯ ಸರಕಾರ ತಕ್ಷಣ ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ಮರು ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ ಮೀಸಲಾತಿ ನೀಡಲು ನಿರ್ಧರಿಸಲಾಗಿದೆ.
Muslim groups to protest after being removed from OBC category in Karnataka in Mangalore on March 31. demanding the reinstatement of 4% reservation for Muslims under the 2B group of Other Backward Classes (OBC). The BJP government in Karnataka recently announced its decision to remove Muslims from the OBC category under the state’s reservation matrix
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am