ಬ್ರೇಕಿಂಗ್ ನ್ಯೂಸ್
28-03-23 10:29 am Mangaluru Correspondent ಕರಾವಳಿ
ಮಂಗಳೂರು, ಮಾ.28: ನಗರ ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಂ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಕೋಟ್ಯಂತರ ರೂ. ನಷ್ಟವಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಅಡ್ಯಾರ್ ನ ಪೋಲಾರ್ ಐಸ್ ಕ್ರೀಂ ಸೂಪರ್ ಸ್ಟಾಕಿಸ್ಟ್ ಎಂಬ ಮಳಿಗೆಯಲ್ಲಿ ಘಟನೆ ನಡೆದಿದೆ.


ನಂದಿನಿ ಐಸ್ ಕ್ರೀಂ ದಾಸ್ತಾನು ಇಡಲಾಗಿದ್ದ ಈ ಗೋದಾಮಿಗೆ ಮುಂಜಾನೆ ಎರಡು ಗಂಟೆಯ ಸುಮಾರಿಗೆ ಬೆಂಕಿ ತಗಲಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಿಸಿವೆ.
ಕಾರವಾರದಿಂದ ಕಾಸರಗೋಡಿನ ವರೆಗೆ ನಂದಿನಿ ಐಸ್ ಕ್ರೀಂ ವಿತರಿಸುವ ಕೇಂದ್ರ ಇದಾಗಿದ್ದು ಗೋದಾಮು ಮತ್ತು ತಯಾರಿಕಾ ಕೇಂದ್ರವೂ ಇಲ್ಲಿತ್ತು. ಹರ್ಷಮಣಿ ರೈ ಎಂಬವರಿಗೆ ಸೇರಿದ ದಾಸ್ತಾನು ಮಳಿಗೆಯಾಗಿದ್ದು ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ.
Loss to the tune of crore of rupees is estimated in the fire that occurred at Ice cream warehouse and manufacturing unit at Adyar on the outskirts of the city late night on Monday March 27. It is learnt that electrical short circuit was the cause of the mishap.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am