ಬ್ರೇಕಿಂಗ್ ನ್ಯೂಸ್
25-10-20 10:50 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 25 : ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ ಸಂಬಂಧಿಸಿ ಆತನ ಬಹುಕಾಲದ ಸ್ನೇಹಿತ ಸತೀಶ್ ಕುಲಾಲ್ ಸೇರಿ ಇಬ್ಬರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಾಡಿಗೆ ಕಾರಿನಲ್ಲಿ ಕಾಸರಗೋಡಿನತ್ತ ತೆರಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ವೆಲೆಂಟೈನ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಸತೀಶ್ ಕುಲಾಲ್ ಜೊತೆಗೆ ಕಿನ್ನಿಗೋಳಿ ನಿವಾಸಿ ಗಿರೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅ.20ರಂದು ಬಿ.ಸಿ.ರೋಡ್ ಬಳಿಯ ಭಂಡಾರಿಬೆಟ್ಟಿನ ಅಪಾರ್ಟ್ಮೆಂಟ್ ನಲ್ಲಿ ಸುರೇಂದ್ರ ಬಂಟ್ವಾಳ್ ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಮೂರು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಇದೇ ವೇಳೆ, ಸತೀಶ್ ಕುಲಾಲ್ ಹೆಸರಲ್ಲಿ ಆಡಿಯೋ ರಿಲೀಸ್ ಮಾಡಿ, ಕೊಲೆ ಕೃತ್ಯವನ್ನು ತಾನೇ ಮಾಡಿದ್ದಾಗಿ ಹೇಳಲಾಗಿತ್ತು. ಆದರೆ ಆಡಿಯೋ ಯಾರೋ ಹೇಳಿ ಮಾಡಿಸಿದ ರೀತಿ ಇತ್ತು. ಹೀಗಾಗಿ ಈ ಕೃತ್ಯದ ಹಿಂದೆ ಬೇರೆಯದ್ದೇ ಕೈವಾಡ ಇರುವ ಮಾಹಿತಿ ಸಿಕ್ಕಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುರೇಂದ್ರ ಬಂಟ್ವಾಳ್ ಫೈನಾನ್ಸ್ ವ್ಯವಹಾರದಲ್ಲಿದ್ದು ಆತನಿಂದ ದೊಡ್ಡ ಮೊತ್ತದ ಹಣ ಪಡೆದವರು ಸತೀಶ್ ಕುಲಾಲ್ ಮೂಲಕ ಕೃತ್ಯ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.
Police have arrested two persons including the prime accused Satish Kulal in the murder of Tulu cine actor, rowdy-sheeter Surendra Bantwal, who was found dead in his flat at BC Road on the night of October 20. The cops have arrested Sathish Kulal, a resident of Bantwal and close aide of Surendra, and Girish alias Giri, a resident of Kinnigoli.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm