ಬ್ರೇಕಿಂಗ್ ನ್ಯೂಸ್
10-04-23 12:00 pm Mangalore Correspondent ಕರಾವಳಿ
ಉಳ್ಳಾಲ, ಎ.10: ಟೈಲರಿಂಗ್ ವಸ್ತುಗಳ ಮಳಿಗೆ 'ಥ್ರೆಡ್ ಹೌಸ್' ಒಳಗಡೆಯೇ ಅದರ ಮಾಲಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ತೊಕ್ಕೊಟ್ಟಿನ ನ್ಯೂ ಥ್ರೆಡ್ ಹೌಸ್ ಮಾಲೀಕ ಕಣೀರು ತೋಟ, ಮಹಾಲಕ್ಷ್ಮಿ ಲೇ ಔಟ್ ನಿವಾಸಿ ಪ್ರವೀಣ್ ಆಳ್ವ( 44) ಆತ್ಮಹತ್ಯೆಗೈದ ದುರ್ದೈವಿ. ಇಂದು ಬೆಳಗ್ಗಿನ ಜಾವ ಸುಮಾರು 6 ಗಂಟೆಯ ಹೊತ್ತಿಗೆ ಅಂಗಡಿಗೆ ಬಂದ ಪ್ರವೀಣ್ ಎದುರಿನ ಶಟರ್ ಕೆಳಗೆಳೆದು ಶಾಲಿನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಪ್ರವೀಣ್ ಅವರ ಸ್ನೇಹಿತರೋರ್ವರು ಬಂದು ಶಟರ್ ಎತ್ತಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.



ಘಟನಾ ಸ್ಥಳದಲ್ಲಿ ಪ್ರವೀಣ್ ಅವರು ಬರೆದಿರುವ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ನನ್ನ ಸಾಲಕ್ಕೆ ನಾನೇ ಕಾರಣ, ಅಮ್ಮ, ಪತ್ನಿ , ಮಗನಲ್ಲಿ ಸಾರಿ ಅಂತ ಉಲ್ಲೇಖಿಸಿದ್ದಾರೆ. ಪ್ರವೀಣ್ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ತೊಡಗಿದ್ದು ನಿನ್ನೆ ರಾತ್ರಿಯ ಐಪಿಎಲ್ ಪಂದ್ಯದಲ್ಲಿ ಕೈಸುಟ್ಟುಕೊಂಡು ಆತ್ಮಹತ್ಯೆ ನಿರ್ಧಾರ ಕೈಗೊಂಡಿರಬಹುದೆಂದು ಅವರನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಮೃತರು ತಾಯಿ , ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
Mangalore Man commits suicide inside his own shop at Ullal, cricket beating loss suspected. The deceased has been identified as Praveen Alva(44).
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm