ಬ್ರೇಕಿಂಗ್ ನ್ಯೂಸ್
12-04-23 03:09 pm Mangaluru Correspondent ಕರಾವಳಿ
ಪುತ್ತೂರು, ಎ.12: ವಿವಾಹಿತ ಮಹಿಳೆಯೊಬ್ಬರು ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ತವರು ಮನೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತ ಮಹಿಳೆ.
ಪುತ್ತೂರಿನ ಬೆಟ್ಟಂಪಾಡಿಯ ಗುಮ್ಮಟಗದ್ದೆಯ ಬಾಲಕೃಷ್ಣ ಅವರು ಪುತ್ರಿ ಪುಣ್ಯಶ್ರೀಯವರನ್ನು 2017ರಲ್ಲಿ ಪುರುಷೋತ್ತಮ ಎಂಬವರಿಗೆ ವಿವಾಹ ಮಾಡಿಕೊಟ್ಟಿದ್ದರು. ಮದುವೆಯ ಫಲವಾಗಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳ ಜೊತೆಗೆ ಪುಣ್ಯಶ್ರೀ ಎ.4ರಂದು ಬೆಟ್ಟಂಪಾಡಿಯ ತವರು ಮನೆಗೆ ಬಂದಿದ್ದರು.
ಎ.10ರಂದು ಅವರು ಪತಿಗೆ ವಿಡಿಯೋ ಕರೆ ಮಾಡಿ ಮಾತನಾಡಿದ್ದರು. ಅದೇ ದಿನ ರಾತ್ರಿ ವೇಳೆ ಚಿಕ್ಕಮ್ಮ ಲತಾ ಅವರ ಮೊಬೈಲ್‌ಗೆ ಕರೆ ಮಾಡಿ ತಾನು ಸಾಯುವುದಾಗಿ ಹೇಳಿ ಬೇಸರ ಹೇಳಿಕೊಂಡಿದ್ದರು. ಆನಂತರ ಮಹಿಳೆ ತನ್ನ ಮನೆ ಮುಂದಿನ ಬಾವಿಗೆ ಹಾರಿದ್ದರು. ಬಳಿಕ ಆಕೆಯನ್ನು ಬಾವಿಯಿಂದ ಮೇಲಕ್ಕೆತ್ತಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದರು. ಪುತ್ತೂರು ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಗಂಡನ ಜೊತೆಗೆ ಜಗಳವಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Married woman reportedly committed suicide by jumping into a well at Puduvettu Village in belthangady. The deceased has been identidfed as Punyashree.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm