ಬ್ರೇಕಿಂಗ್ ನ್ಯೂಸ್
13-04-23 05:19 pm Mangalore Correspondent ಕರಾವಳಿ
ಉಳ್ಳಾಲ, ಎ. 13: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಉಳ್ಳಾಲದ ಸೋಮೇಶ್ವರ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭ ರಾ.ಹೆ.66 ರ ಆಡಂಕುದ್ರು ಎಂಬಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಪೇದೆ ಟೆಂಪೋ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ನಡೆದಿದೆ.
ಕಂಕನಾಡಿ ನಗರ ಠಾಣೆಯ ಹೆಡ್ ಕಾನ್ಸ್ ಟೇಬಲ್ ಮಂಜುನಾಥ್ ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಟೆಂಪಲ್ ರನ್ ಕೈಗೊಂಡಿದ್ದು ಇಂದು ಮಧ್ಯಾಹ್ನ ಉಳ್ಳಾಲದ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಈ ಸಂದರ್ಭ ರಾ.ಹೆ.66ರ ಆಡಂಕುದ್ರು ಎಂಬಲ್ಲಿ ಬಂದೋಬಸ್ತಿನಲ್ಲಿದ್ದ ಮಂಜುನಾಥ್ ಹೆಗ್ಡೆ ಅವರಿಗೆ ಟೆಂಪೋ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹೆಗ್ಡೆಯವರ ತಲೆ ಡಿವೈಡರ್ ಬಡಿದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
CM Bommai Temple run in Mangalore, Kankandy Police constable hit by tempo, critical. Manjunath who was on security duty from Kankandy Town Police station was hit by tempo. His head has been injured after he fell on the divider.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm