ಬ್ರೇಕಿಂಗ್ ನ್ಯೂಸ್
14-04-23 04:18 pm Mangalore Correspondent ಕರಾವಳಿ
ಸುಳ್ಯ, ಎ.14 : ದಿಢೀರ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದ ಸುಳ್ಯ ಶಾಸಕ ಅಂಗಾರ ಎರಡೇ ದಿನದಲ್ಲಿ ಉಲ್ಟಾ ಹೊಡೆದಿದ್ದಾರೆ. ಬಿಜೆಪಿ ಟಿಕೆಟ್ ಕೈತಪ್ಪಿದ ನೋವಿನಿಂದ ನಾನು ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೆ. ಆದರೆ ನಂತರದಲ್ಲಿ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಅಭ್ಯರ್ಥಿ ಭಾಗೀರಥಿ ಗೆಲ್ಲಿಸಲು ಪ್ರಚಾರ ನಡೆಸುತ್ತೇನೆ ಎಂದು ಎಸ್.ಅಂಗಾರ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನೋವಿನಿಂದಷ್ಟೇ ಆ ರೀತಿ ಹೇಳಿಕೆ ಕೊಟ್ಟಿದ್ದೆ. ಅದನ್ನು ಪೂರ್ತಿಯಾಗಿ ಹಿಂಪಡೆಯುತ್ತೇನೆ. ಪಕ್ಷ ನನಗೆ ಸುದೀರ್ಘ ಅವಧಿಗೆ ಅವಕಾಶ ಕೊಟ್ಟಿದೆ. ಈಗ ಭಾಗೀರಥಿ ಅವರಿಗೆ ಅವಕಾಶ ಕೊಟ್ಟಿದ್ದು ಅವರ ಪರವಾಗಿ ಪ್ರಚಾರಕ್ಕೆ ಹೋಗುತ್ತೇನೆ. ಅವರನ್ನು ಗೆಲ್ಲಿಸುವುದು ನನ್ನ ಹೊಣೆಗಾರಿಕೆ ಎಂದರು.
ಈ ಹಿಂದೆ 1989 ರಿಂದ ನಿರಂತರ ಏಳು ಬಾರಿ ನನಗೆ ಪಕ್ಷ ಅವಕಾಶ ಕೊಟ್ಟಿದೆ. ನಾನೆಂದೂ ನನಗೆ ಬೇಕು ಎಂದು ಕೇಳಿದವನಲ್ಲ. ಶಾಸಕನಾಗಿಯೂ ಲಾಬಿ ನಡೆಸಿದ್ದಿಲ್ಲ. ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಾಡಿದವನಲ್ಲ. ಈ ಬಾರಿಯೂ ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದಿದ್ದೆ ಅಷ್ಟೇ. ಎಪ್ರಿಲ್ 11ರಂದು ರಾತ್ರಿ ಟಿವಿ ನೋಡಿದಾಗ ಆಘಾತವಾಗಿತ್ತು. ಹಾಗಾಗಿ ಮರುದಿನ ರಾಜಕೀಯ ನಿವೃತ್ತಿಯ ಮಾತನಾಡಿದ್ದೆ. ಆದರೆ ಪಕ್ಷವನ್ನು ಬಿಟ್ಟು ಕೊಡುವುದಿಲ್ಲ. ಪಕ್ಷ ಗೆಲ್ಲಿಸುವುದೇ ನನ್ನ ಗುರಿ ಎಂದರು.
Two days after announcing his resignation from active politics, Bharatiya Janata Party (BJP) MLA S Angara on Friday said he made a hasty statement and will now focus on the candidature of Bhagirathi Murulya.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm