ಬ್ರೇಕಿಂಗ್ ನ್ಯೂಸ್
16-04-23 12:29 pm Mangalore Correspondent ಕರಾವಳಿ
ಉಳ್ಳಾಲ, ಎ.16 : ಮನೆಯಂಗಳದ ಬಾವಿಯ ಕಟ್ಟೆಯಲ್ಲಿ ಕುಳಿತಿದ್ದ ವ್ಯಕ್ತಿಯೋರ್ವರು ನಿದ್ದೆಯ ಮಂಪರಿನಲ್ಲಿ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕಲ್ಲಾಪು ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಕಲ್ಲಾಪು ನಿವಾಸಿ ವಾಲ್ಟರ್ ಮೊಂತೆರೋ(65) ಮೃತ ದುರ್ದೈವಿ. ವಾಲ್ಟರ್ ಶನಿವಾರ ಸಂಜೆ ತೊಕ್ಕೊಟ್ಟಿನ ಚರ್ಚ್ ಗೆ ತೆರಳಿ ಪೂಜೆಯಲ್ಲಿ ಪಾಲ್ಗೊಂಡು ಮನೆಗೆ ಹಿಂದಿರುಗಿದ್ದರು. ರಾತ್ರಿ 7.23 ರ ಹೊತ್ತಿಗೆ ವಾಲ್ಟರ್ ಅವರು ಮನೆಯಂಗಳದ ಬಾವಿಯ ಕಟ್ಟೆಯಲ್ಲಿ ನಿದ್ದೆಯ ಮಂಪರಲ್ಲಿ ಕುಳಿತಿದ್ದಾಗ ಹಠಾತ್ತಾಗಿ ಉರುಳಿ ಬಾವಿಯೊಳಗೆ ಬಿದ್ದಿದ್ದಾರೆ.
ಕೂಡಲೇ ಮನೆ ಮಂದಿ ಆಳ ಇಲ್ಲದ ಬಾವಿಗೆ ಏಣಿ ಇಳಿಸಿ ವಾಲ್ಟರ್ ಅವರನ್ನ ಮೇಲಕ್ಕೆತ್ತಿದ್ದು ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಸಾವನ್ನಪ್ಪಿದ್ದಾರೆ. ಘಟನೆಯ ದೃಶ್ಯಾವಳಿ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಮೃತರು ಪತ್ನಿ , ಇಬ್ಬರು ಗಂಡು ಮಕ್ಕಳನ್ನ ಅಗಲಿದ್ದಾರೆ.
Mangalore Man falls into open well in the house at Kallapu in Ullal. The deceased has been identified as Walter Monterio (66). It is said he was in sleepy eyes and fell off accidentally as he was sitting on the well.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm