ಬ್ರೇಕಿಂಗ್ ನ್ಯೂಸ್
17-04-23 09:34 pm Mangalore Correspondent ಕರಾವಳಿ
ಮೂಡುಬಿದ್ರೆ, ಎ.17: ಮೂಲ್ಕಿ– ಮೂಡುಬಿದಿರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರ್ಯಕರ್ತರ ಅದ್ದೂರಿ ಮೆರವಣಿಗೆಯಲ್ಲಿ ಬಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷದ ಕಾರ್ಯಕರ್ತರ ಜೊತೆಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದ ಮಿಥುನ್ ರೈ ಮೂಡುಬಿದ್ರೆ ತಾಲೂಕು ಆಡಳಿತಸೌಧಕ್ಕೆ ಬಂದು ನಾಮಪತ್ರ ಸಲ್ಲಿಸಿದರು. ಬೆಳಗ್ಗೆ ಮೂಡಬಿದ್ರೆ ಸ್ವರಾಜ್ಯ ಮೈದಾನದಲ್ಲಿರುವ ಮಹಮ್ಮಾಯಿ ದೇವರ ದರ್ಶನ ಪಡೆದ ಮಿಥುನ್ ರೈ, ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪ್ ನಲ್ಲಿ ಸಾಗಿ ಬಂದಿದ್ದು ದಾರಿಯುದ್ದಕ್ಕೂ ಹೂವಿನ ಹಾರ, ಹೂಮಳೆಗರೆದು ಮಿಥುನ್ ರೈಯನ್ನು ಸ್ವಾಗತಿಸಿದರು.



ಈ ವೇಳೆ ಮಾತನಾಡಿದ ಮಿಥುನ್ ರೈ, ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷಕ್ಕೆ ನಿರುದ್ಯೋಗ ಸಮಸ್ಯೆಯೇ ಕಾರಣ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಚುನಾಯಿಸಿದಲ್ಲಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಖಾಸಗಿ ಆಸ್ಪತ್ರೆಗೆ ಸಮಾನವಾದ ಚಿಕಿತ್ಸಾ ಸೌಲಭ್ಯ ಒದಗಿಸುವ ಸಂಕಲ್ಪ ತೊಟ್ಟಿದ್ದೇನೆ. ಜೊತೆಗೆ ಸಮಾಜದಲ್ಲಿ ದ್ವೇಷ ದೂರಮಾಡಿ ಸೌಹಾರ್ದ ವಾತಾವರಣ ಮೂಡಿಸುತ್ತೇನೆ ಎಂದು ಹೇಳಿದರು.
Mangalore, Moodbidri Congress candidate Mithun Rai files nomination, huge procession held
23-09-26 05:14 pm
HK News Staffer
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 05:12 pm
HK News Staffer
ರೌಡಿಶೀಟರ್ ಜೊತೆಗೆ ಹುಟ್ಟುಹಬ್ಬ ಪಾರ್ಟಿಯಲ್ಲಿ ಕುಡಿದ...
23-09-26 05:10 pm
ಸೈಬರ್ ಕ್ರೈಮ್ ಪೊಲೀಸರೆಂದು ಹೇಳಿ ವೈದ್ಯರಿಂದಲೇ 1.19...
23-09-26 09:32 am
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm