ಬ್ರೇಕಿಂಗ್ ನ್ಯೂಸ್
18-04-23 02:14 pm Mangalore Correspondent ಕರಾವಳಿ
ಮಂಗಳೂರು, ಎ.18: ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಸೋಮವಾರ ಎರಡನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿ ವಿವರವನ್ನೂ ಘೋಷಿಸಿಕೊಂಡಿದ್ದಾರೆ. ವೇದವ್ಯಾಸ ಕಾಮತ್ ಮತ್ತು ಪತ್ನಿ ಹೆಸರಿನಲ್ಲಿ ಒಟ್ಟು 39 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾಗಿ ಹೇಳಿದ್ದು ತಮ್ಮ ಹೆಸರಿನಲ್ಲಿ ಯಾವುದೇ ವಾಹನ ಹೊಂದಿಲ್ಲ ಎಂದಿದ್ದಾರೆ.
ವೇದವ್ಯಾಸ ಕಾಮತ್ ಕೈಯಲ್ಲಿ 3 ಲಕ್ಷ ರೂ. ನಗದು, ವಿವಿಧ ಬ್ಯಾಂಕ್ಗಳಲ್ಲಿ ಠೇವಣಿ, ಉಳಿತಾಯ ಖಾತೆ, ಹೊರ ಸಾಲ ನೀಡಿಕೆ, ಚಿನ್ನಾಭರಣ, ವಿವಿಧ ವ್ಯವಹಾರಗಳಲ್ಲಿ ಹೂಡಿಕೆ ಸೇರಿದಂತೆ ಒಟ್ಟು 12,78,23,822.67 ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಪತ್ನಿ ವೃಂದಾ ಕಾಮತ್ ಕೈಯಲ್ಲಿ 1.50 ಲಕ್ಷ ರೂ. ನಗದು ಇದೆ. ಬ್ಯಾಂಕ್ಗಳಲ್ಲಿ ಠೇವಣಿ ಸೇರಿದಂತೆ ಒಟ್ಟು 6,22,45,078.04 ರೂ. ಚರಾಸ್ತಿ ಇದೆ. ವೇದವ್ಯಾಸ ಕಾಮತ್ ಹೆಸರಿನಲ್ಲಿ 11,53,39,000 ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ ಪತ್ನಿ ಹೆಸರಿನಲ್ಲಿ 8,82,12,500 ರೂ. ಮೌಲ್ಯದ ಸ್ಥಿರಾಸ್ತಿ ಇದೆ. 4,92,67,504 ರೂ. ಸಾಲವನ್ನು ವೇದವ್ಯಾಸ ಕಾಮತ್ ಹೊಂದಿದ್ದು, ಪತ್ನಿ 91,77,143 ರೂ. ಸಾಲವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.

ವೇದವ್ಯಾಸ ಕಾಮತ್ ತನ್ನ ಬಳಿ 11.47 ಲಕ್ಷ ರೂ. ಮೌಲ್ಯದ 200 ಗ್ರಾಂ ಚಿನ್ನಾಭರಣ ಹಾಗೂ ಪತ್ನಿ ಬಳಿ 74.55 ಲಕ್ಷ ರೂ. ಮೌಲ್ಯದ 1.30 ಕೆಜಿ ಚಿನ್ನ ಹಾಗೂ 2.44 ಲಕ್ಷ ರೂ. ಮೌಲ್ಯದ ಬೆಳ್ಳಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಕಾಮತ್ ಅವರು ತಮ್ಮ ಹೆಸರಿನಲ್ಲಿ ಯಾವುದೇ ವಾಹನ ಇಲ್ಲ ಎಂದು ಘೋಷಿಸಿದ್ದಾರೆ.
Mangalore MLA Vedavyas kamath filed nomination, declares assets worth 39 crores in wife’s name.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm