ಬ್ರೇಕಿಂಗ್ ನ್ಯೂಸ್
18-04-23 04:37 pm Mangalore Correspondent ಕರಾವಳಿ
ಪುತ್ತೂರು, ಎ.18 : ಕುಕ್ಕೆ ಸುಬ್ರಹ್ಮಣ್ಯಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬದ ನಾಲ್ವರು ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದಲ್ಲಿ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯ ಹೊರಟಿದ್ದ ಆಲ್ಟೋ ಕಾರು ಮತ್ತು ತೂಫಾನ್ ಜೀಪು ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ. ಮಗು ಸಹಿತ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬೇಳೂರು ಮೂಲದ ಕಾರಿನಲ್ಲಿ ಕುಟುಂಬವೊಂದು ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದರು. ತೂಫಾನ್ ಜೀಪು ಕುಕ್ಕೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದಾಗ ನೆಟ್ಟಣ ಸೇತುವೆ ಬಳಿ ಅಪಘಾತಕ್ಕೀಡಾಗಿದೆ. ಅಪಘಾತದ ತೀವ್ರತೆಗೆ ಕಾರು ಮತ್ತು ಜೀಪು ರಸ್ತೆಯಿಂದ ಹೊರಕ್ಕೆಸೆಯಲ್ಪಟ್ಟು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಒರ್ವ ಮಹಿಳೆ ಮೃತಪಟ್ಟಿದ್ದಾರೆ.
ತೂಫನ್ ಜೀಪಿನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿದ್ದು ಅದರಲ್ಲಿದ್ದವರು ಹಾಸನ ಮೂಲದವರು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Accident, Four people died after two cars collided with each other here on Uppinangady-Subramanya near Nettana on Tuesday April 18 afternoon. An Alto car and a Toofan jeep collided head-on in the accident.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm