ಬ್ರೇಕಿಂಗ್ ನ್ಯೂಸ್
23-04-23 11:12 pm Udupi Correspondent ಕರಾವಳಿ
ಕುಂದಾಪುರ, ಎ.23 : ಜೀಪು ಚಾಲಕನ ಧಾವಂತಕ್ಕೆ ಸರಣಿ ಅಪಘಾತ ನಡೆದಿದ್ದಲ್ಲದೆ, ಸ್ಕೂಟರ್ ಗೆ ಡಿಕ್ಕಿಯಾಗಿ ಅದರಲ್ಲಿದ್ದ ಸವಾರ ದಾರುಣ ಸಾವಿಗೀಡಾದ ಘಟನೆ ಆನೆಗುಡ್ಡೆಯ ಕುಂಭಾಶಿ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ.
ಭಾನುವಾರ ಸಂಜೆ ಘಟನೆ ನಡೆದಿದ್ದು ಉಡುಪಿಯಿಂದ ಕುಂದಾಪುರದತ್ತ ತೆರಳುತ್ತಿದ್ದ ಜೀಪು ರಸ್ತೆ ಬಿಟ್ಟು ಹೊರಗೆ ಬಂದಿದ್ದು ಸ್ಕೂಟರ್, ಬೈಕ್, ಸೈಕಲ್ ಮೇಲೆ ಏರಿ ಹೋಗಿದೆ. ಮೊದಲಿಗೆ ರಸ್ತೆ ಬದಿಯಿಂದ ತೆರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿದ್ದು ಆನಂತರ ನಿಲ್ಲಿಸಿದ್ದ ಬೈಕ್ ಮತ್ತು ಸೈಕಲ್ ಮೇಲೆ ಏರಿ ಹೋಗಿ ಮರಕ್ಕೆ ಹಾಗೂ ಅಂಗಡಿಗೆ ಡಿಕ್ಕಿಯಾಗಿ ನಿಂತಿದೆ.


ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಸ್ಕೂಟರ್ ಸವಾರ ನಾಗರಾಜ್ ದೇವಾಡಿಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೈಕಲ್ ಮತ್ತು ಬೈಕ್ ಸವಾರರು ಗಾಯಗೊಂಡಿದ್ದಾರೆ. ಜೀಪು ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.
A scooter rider lost his life in a series of accidents involving a jeep, a scooter, a bike, and a cycle on Sunday, April 23 evening in front of Chandika Durgaparameshwari temple in Kumbashi of Anegudde on National Highway 66. The deceased has been identified as Thekkate Nagaraj Devadiga.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am