ಬ್ರೇಕಿಂಗ್ ನ್ಯೂಸ್
24-04-23 11:16 am Mangalore Correspondent ಕರಾವಳಿ
ಮಂಗಳೂರು, ಎ.24: ಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಂಗಾಧರ ಗೌಡರಿಗೆ ಸೇರಿದ ಶಿಕ್ಷಣ ಸಂಸ್ಥೆ ಹಾಗೂ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.
ಇಂದಬೆಟ್ಟಿನಲ್ಲಿರುವ ಮನೆ ಮತ್ತು ಲಾಯ್ಲದಲ್ಲಿರುವ ಪ್ರಸನ್ನ ಶಿಕ್ಷಣ ಸಂಸ್ಥೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆ ಪೊಲೀಸರ ಜೊತೆಗೆ ಆಗಮಿಸಿದ ಅಧಿಕಾರಿಗಳು, ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಈ ಬಾರಿ ಬೆಳ್ತಂಗಡಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಇತ್ತೀಚೆಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷದ ರಾಜಕೀಯ ಚಟುವಟಿಕೆಯಿಂದ ದೂರ ಸರಿದಿದ್ದರು. ಮೊನ್ನೆ ಡಿಕೆಶಿ ಬೆಳ್ತಂಗಡಿಗೆ ಬಂದಿದ್ದ ವೇಳೆಯೂ ಗಂಗಾಧರ ಗೌಡ ಕಾಣಿಸಿಕೊಂಡಿರಲಿಲ್ಲ. ಇದೀಗ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರಿಗೆ ಚುನಾವಣೆ ಹೊತ್ತಲ್ಲಿ ಐಟಿ ಶಾಕ್ ನೀಡಿದಂತಾಗಿದೆ.
Mangalore Income tax raids former minister and vice president of KPCC Gangadhar Gowda and his son Ranjan Gowda on Monday April 24 morning. It may be recalled, Gowda had recently withdrew from politics after losing the Congress ticket to Rakshit Shivaram from Beltangady constituency.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm