ಬ್ರೇಕಿಂಗ್ ನ್ಯೂಸ್
24-04-23 10:31 pm Mangalore Correspondent ಕರಾವಳಿ
ಉಳ್ಳಾಲ, ಎ.24: ಉಳ್ಳಾಲ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು ,ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಮಳಲಿ ನಿವಾಸಿ ಖಾಲಿದ್(51) ಸಮುದ್ರಪಾಲಾದ ವ್ಯಕ್ತಿ. ಖಾಲಿದ್ ಅವರು ತನ್ನ ಪತ್ನಿ, ಮಗ, ಸಂಬಂಧಿ ಮಕ್ಕಳ ಜೊತೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ದರ್ಗಾ ಭೇಟಿ ಬಳಿಕ ಉಳ್ಳಾಲ ಬೀಚ್ ಗೆ ತೆರಳಿದ್ದರು. ಈ ವೇಳೆ ಖಾಲಿದ್ ಮಗನೊಂದಿಗೆ ನೀರಾಟವಾಡುತ್ತಿದ್ದ ವೇಳೆ ಅಬ್ಬರದ ಅಲೆಯೊಂದು ಖಾಲಿದನ್ನು ನೀರು ಪಾಲಾಗಿಸಿದೆ. ಸ್ಥಳದಲ್ಲಿದ್ದ ಈಜುಗಾರರು ಖಾಲಿದ್ ಅವರ ಮಗನನ್ನು ರಕ್ಷಿಸಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಜೆ ವೇಳೆ ಖಾಲಿದ್ ಅವರ ಮೃತದೇಹ ಸಮುದ್ರ ತೀರದಲ್ಲಿ ಸಿಕ್ಕಿದ್ದು ಉಳ್ಳಾಲ ಠಾಣೆ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
51 year old man drowns in Ullal beach in Mangalore. The deceased has been identified as Kalid (51).
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm