ಬ್ರೇಕಿಂಗ್ ನ್ಯೂಸ್
27-04-23 11:11 pm Mangalore Correspondent ಕರಾವಳಿ
ಮಂಗಳೂರು, ಎ. 27 : ಕಾಂಗ್ರೆಸ್ ಚುನಾವಣೆ ಪ್ರಚಾರಕ್ಕಾಗಿ ಮಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ ನಗರದಲ್ಲಿ ಐಸ್ ಕ್ರೀಂ ಕಾರಣಕ್ಕೆ ಖ್ಯಾತಿ ಹೊಂದಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಐಸ್ ಕ್ರೀಮ್ ಸವಿದಿದ್ದಾರೆ.
ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಗೆ ಕಾಂಗ್ರೆಸ್ ಮುಖಂಡರ ಜೊತೆಗೆ ಆಗಮಿಸಿದ ರಾಹುಲ್, ಐಸ್ ಕ್ರೀಂ ಸವಿದು ಕರಾವಳಿಯ ಬೇಸಗೆಯ ಬೇಗೆ ಆರಿಸಿಕೊಂಡಿದ್ದಾರೆ.




ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಎಐಸಿಸಿ ಸೆಕ್ರಟರಿ ಕೆಸಿ ವೇಣುಗೋಪಾಲ್, ಮೊಹಮ್ಮದ್ ನಲ್ಪಾಡ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಜೊತೆಗಿದ್ದರು. ಬಿಗಿ ಭದ್ರತೆಯೊಂದಿಗೆ ಐಸ್ ಕ್ರೀಮ್ ಪಾರ್ಲರ್ ಗೆ ರಾಹುಲ್ ಆಗಮಿಸಿದ್ದರು. ಈ ವೇಳೆ, ಪಾರ್ಲರ್ ನಲ್ಲಿದ್ದ ಇತರೇ ಸಾರ್ವಜನಿಕರು ರಾಹುಲ್ ಗಾಂಧಿಯೊಂದಿಗೆ ಸೆಲ್ಫಿ ತೆಗೆಯಲು ಮುಗಿಬಿದ್ದರು. ಸಾಮಾನ್ಯ ಜನರೊಂದಿಗೆ ರಾಹುಲ್ ಬೆರೆತರಲ್ಲದೆ ಸೆಲ್ಫಿಗೆ ಸಹಕರಿಸಿದ್ದಾರೆ.
#Congress #RahulGandhi visits #Pabbas #IceCream Parlour in #Mangalore with Congress leaders, tastes different icecreams. Rahul Gandhi was in Mangalore Addressing a massive rally in Adyar Mangalore. #idealicecream #karnatakacongress pic.twitter.com/WLZGXrJrs9
— Headline Karnataka (@hknewsonline) April 27, 2023
Congress Rahul Gandhi visits Pabbas Ice Cream Parlour in Mangalore with Congress leaders, tastes different icecreams. Rahul Gandhi was in Mangalore Addressing a massive rally in Adyar Mangalore.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm