ಬ್ರೇಕಿಂಗ್ ನ್ಯೂಸ್
28-04-23 10:29 pm Mangalore Correspondent ಕರಾವಳಿ
ಬಂಟ್ವಾಳ, ಎ.28: ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದರೆ, ಹಿಂಬದಿ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ(32) ಮೃತರು. ಹಿಂಬದಿ ಸವಾರನಾಗಿದ್ದ ಆಕಾಶ್ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇವರಿಬ್ಬರು ಕೂಡ ಬಿಸಿ ರೋಡಿನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು ಶುಕ್ರವಾರ ಮಧ್ಯಾಹ್ನ ಬಿಸಿ ರೋಡಿನಿಂದ ಪುಂಜಾಲಕಟ್ಟೆ ಕಡೆಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ರಿಟ್ಸ್ ಕಾರು ಅತಿ ವೇಗದಿಂದ ಸ್ಕೂಟರಿಗೆ ಡಿಕ್ಕಿಯಾಗಿದೆ. ನೆಲಕ್ಕೆ ಅಪ್ಪಳಿಸಿದ್ದರಿಂದ ಸಂದೀಪ್ ಲೋಬೊ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಪುಂಜಾಲಕಟ್ಟೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ. ಸ್ಕೂಟರ್ ಪೂರ್ತಿ ಜಖಂ ಆಗಿದೆ.
Mangalore Bantwal Sandeep Lobo killed in car bike accident. A head-on collision between a bike and a car on Friday, April 28 in the morning at Bambila near Wagga, under the jurisdiction of Punjalakatte police station, resulted in the death of a bike rider and caused serious injuries to the pillion rider. The deceased is identified as Sandeep Lobo, a resident of Amtadi.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm