ಬ್ರೇಕಿಂಗ್ ನ್ಯೂಸ್
29-04-23 01:53 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.29: ಖಾಸಗಿ ಕಾಲೇಜೊಂದರಲ್ಲಿ ನೀಟ್ ಕೋಚಿಂಗ್ ಗೆ ಎಂದು ಬಂದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ನಿವಾಸಿ ಉಮೆ ಉಜ್ಮಾ ಎಸ್ (19) ಮೃತಪಟ್ಟ ವಿದ್ಯಾರ್ಥಿನಿ.
ಕುವೆಟ್ಟು ಸಮೀಪದ ಖಾಸಗಿ ಕಾಲೇಜೊಂದರಲ್ಲಿ ಮೆಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ಉಜ್ಮಾ ನೀಟ್ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಇಲ್ಲಿನ ಕಾಲೇಜು ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಳು.
ನಿನ್ನೆ ಬೆಳಿಗ್ಗೆ ಸುಮಾರು 5:00 ಗಂಟೆ ವೇಳೆಗೆ ಆಕೆ ಉಳಿದುಕೊಂಡಿದ್ದ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಆಡಳಿತ ಮಂಡಳಿಯು ಉಜ್ಜರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನಪ್ಪಿದ್ದಾಳೆ.
ಮಗಳ ಸಾವಿನ ಬಗ್ಗೆ ಪೋಷಕರು ಸಂಶಯ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆಯ ಶಂಕೆ ಕೂಡ ಮೂಡಿದೆ. ಉಜ್ಮಾ, ಸನಾವುಲ್ಲ ಮತ್ತು ಪರ್ವೀನ್ ದಂಪತಿಯ ಪುತ್ರಿಯಾಗಿದ್ದಾರೆ. ಈ ಕುರಿತು ಉಜ್ಮಾ ತಂದೆ ಸನಾವುಲ್ಲಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Student from Tumkur found dead in Belthangady private college, suicide suspected. The deceased has been identified as Ujma (19). She had come to study for the NEET exams.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm