ಬ್ರೇಕಿಂಗ್ ನ್ಯೂಸ್
29-04-23 09:17 pm Mangaluru Correspondent ಕರಾವಳಿ
ಉಳ್ಳಾಲ, ಎ.29: ಹಣ್ಣು ಕೀಳಲೆಂದು ಮಾವಿನ ಮರವೇರಿದ್ದ ವ್ಯಕ್ತಿಯೋರ್ವರು ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲದ ಅಬ್ಬಕ್ಕ ವೃತ್ತದ ಬಳಿಯ ಬೀಚ್ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ.

ಉಳ್ಳಾಲ ಮೊಗವೀರಪಟ್ಣ ನಿವಾಸಿ ನಿತಿನ್ ಸುವರ್ಣ(37) ಮೃತಪಟ್ಟ ವ್ಯಕ್ತಿ. ವಿವಾಹಿತರಾಗಿರುವ ನಿತಿನ್ ಅವರು ಇಂದು ಸಂಜೆ ಅಬ್ಬಕ್ಕ ವೃತ್ತದ ಬೀಚ್ ರಸ್ತೆ ಬದಿಯಲ್ಲಿದ್ದ ಮಾವಿನ ಮರ ಏರಿ ಹಣ್ಣು ಕೀಳುತ್ತಿದ್ದರೆನ್ನಲಾಗಿದೆ. ಈ ವೇಳೆ ನಿತಿನ್ ಆಯ ತಪ್ಪಿ ಕೆಳಗೆ ಬಿದ್ದಿದ್ದು ತಲೆಗೆ ಕಲ್ಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳೀಯರು ತಕ್ಷಣ ಅವರನ್ನ ದೇರಳಕಟ್ಟೆಯ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ನಿತಿನ್ ಪ್ರಾಣ ಹಾರಿ ಹೋಗಿತ್ತು. ಮೃತ ನಿತಿನ್ ಜಪ್ಪಿನ ಮೊಗರಿನ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದರು
37 year old man dies after falling from Mango tree at Ullal in Mangalore. The deceased has been identified as Nitin Suvarna. He was trying to pluck Mangoes from beach side tree at Abbakka circle after which he slipped and fell to death.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm