ಬ್ರೇಕಿಂಗ್ ನ್ಯೂಸ್
01-05-23 11:46 am Mangalore Correspondent ಕರಾವಳಿ
ಉಪ್ಪಿನಂಗಡಿ, ಮೇ.1: ಪಿಯುಸಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆಂಪಿಮಜಲು ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರೂಪೇಶ್ (17) ಮೃತ ಯುವಕ.
ಬಜತ್ತೂರು ನಿವಾಸಿ ಓಡಿಯಪ್ಪ ಎಂಬವರ ಪುತ್ರ ರೂಪೇಶ್ ಕಟ್ಟೆಚ್ಚಾರ್ ಎಂಬಲ್ಲಿನ ತನ್ನ ಸಂಬಂಧಿಕರ ಮನೆಗೆ ಹೋಗಿ, ಅಲ್ಲಿಂದ ನಿನ್ನೆ ಸಂಬಂಧಿಕ ಅಖಿಲೇಶ್ ಎಂಬಾತನೊಂದಿಗೆ ನೇತ್ರಾವತಿ ನದಿಯ ಸನ್ಯಾಸಿ ಕಯದಲ್ಲಿ ಮೀನು ಹಿಡಿಯಲೆಂದು ತೆರಳಿದ್ದ. ಈ ವೇಳೆ ಈಜು ಬಾರದ ರೂಪೇಶ್ ನೀರಿನಲ್ಲಿ ಮುಳುಗಿದ್ದಾನೆ.
ಅಖಿಲೇಶ್ ಆತನನ್ನು ನೀರಿನಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಆಸ್ಪತ್ರೆಯಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರೆಂದು ತಿಳಿದು ಬಂದಿದೆ. ಈ ಕುರಿತು ಮೃತ ವಿದ್ಯಾರ್ಥಿಯ ತಾಯಿ ಗೋಪಿ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Second PU student drowns while fishing in river at Uppinangady. resulting in the drowning of Roopesh (17), a second PU student who was fishing in the river on Sunday afternoon.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm