ಬ್ರೇಕಿಂಗ್ ನ್ಯೂಸ್
03-05-23 03:02 pm Mangalore Correspondent ಕರಾವಳಿ
ಮಂಗಳೂರು, ಮೇ 3 : ಬೆಂಗಳೂರಿನಲ್ಲಿ ಉದ್ಯೋಗ ಹುಡುಕಾಟದಲ್ಲಿದ್ದ ಪುತ್ತೂರು ತಾಲೂಕಿನ ಕೆಯ್ಯೂರು ನಿವಾಸಿ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಎಂಬವರ ಏಕೈಕ ಪುತ್ರಿ ಶ್ರುತಿ ರೈ (22) ಮೃತಪಟ್ಟವರು.
ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ಆನಿಮೇಷನ್ ಶಿಕ್ಷಣ ಪಡೆಯುತ್ತಿದ್ದ ಅವರು ಅಲ್ಲಿಯೇ ವಾಸ್ತವ್ಯವಿದ್ದರು. ಕೋರ್ಸ್ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದ ಶ್ರುತಿ ಬಾಡಿಗೆ ಕೊಠಡಿಯಲ್ಲಿ ಉಳಿದುಕೊಂಡಿದ್ದರು. ಎರಡು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆಗೆ ಸ್ಪಂದಿಸದೆ ಏ.30ರಂದು ಶ್ರುತಿ ಮೃತಪಟ್ಟಿದ್ದು ಮೇ 1ರಂದು ಮೃತದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇದ್ದ ಏಕೈಕ ಪುತ್ರಿಯನ್ನು ಕಳೆದುಕೊಂಡಿರುವ ಚಂದ್ರಶೇಖರ್ ರೈ ಕುಟುಂಬ ದುಃಖ ಸಾಗರದಲ್ಲಿ ಮುಳುಗಿದೆ.
Mangalore, Puttur Girl seeking job in Bangalore commits suicide after consuming rat poision. The deceased has been identified as Shruthi (22).
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm