ಬ್ರೇಕಿಂಗ್ ನ್ಯೂಸ್
03-05-23 06:06 pm Udupi Correspondent ಕರಾವಳಿ
ಉಡುಪಿ, ಮೇ 3 : ಭಜರಂಗದಳ ಸಂಘಟನೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ಉಡುಪಿಯಲ್ಲಿ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗಲೂ ಭಜರಂಗದಳ ನಿಷೇಧಿಸುವ ಪ್ರಸ್ತಾವನೆ ಇರಲಿಲ್ಲ. ಇನ್ನು ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ. ಆದರೆ ಸಂವಿಧಾನ ವಿರೋಧಿಯಾಗಿ ವರ್ತಿಸಿದರೆ ಅಂತಹ ಸಂಘಟನೆಗಳನ್ನು ಹತ್ತಿಕ್ಕುತ್ತೇವೆಂದು ಪ್ರಣಾಳಿಕೆಯಲ್ಲಿ ನಮೂದಿಸಲಾಗಿದೆ ಎಂದು ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ವಲ್ಲಭಬಾಯಿ ಪಟೇಲ್ ಅವರನ್ನು ಈಗ ಬಿಜೆಪಿ ನಾಯಕರು ಆರಾಧಿಸುತ್ತಾರೆ. ಆದರೆ ಪಟೇಲ್ ಗೃಹ ಸಚಿವರಾಗಿದ್ದಾಗ ಆರೆಸ್ಸೆಸ್ ಸಂಘಟನೆಯನ್ನು ನಿಷೇಧ ಮಾಡಿದ್ದರು. ಆನಂತರ, ಜವಾಹರಲಾಲ್ ನೆಹರೂ ನಿಷೇಧ ಆದೇಶವನ್ನು ವಾಪಸು ಪಡೆದಿದ್ದರು. ಆದರೆ ಪಟೇಲರನ್ನು ಆರಾಧಿಸಿ, ನೆಹರು ಅವರನ್ನು ಆರೆಸ್ಸೆಸ್ ದೂರುತ್ತದೆ. ಸುಪ್ರೀಂ ಕೋರ್ಟ್ ದ್ವೇಷ ರಾಜಕೀಯದ ಕುರಿತು ಸ್ಪಷ್ಟ ತೀರ್ಪು ನೀಡಿದ್ದು ಇದರ ಭಾಗವಾಗಿಯೇ ನಾವು ಪ್ರಸ್ತಾಪ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಭಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಹಾಗೆಂದು ನಾವು ಪ್ರಣಾಳಿಕೆಯಲ್ಲಿ ಹೇಳಲೂ ಇಲ್ಲ. ಸಂವಿಧಾನ ಉಲ್ಲಂಘಿಸಿದರೆ ಕ್ರಮ ಅಂತಷ್ಟೇ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.
No ban on Bajarang dal by Congress only action if they take law in hand says Veerappa Moily in Udupi.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm