ಬ್ರೇಕಿಂಗ್ ನ್ಯೂಸ್
28-10-20 10:26 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 28: ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಚಿನ್ನವನ್ನು ಅಕ್ರಮವಾಗಿ ತರುತ್ತಿದ್ದ ಪ್ರಯಾಣಿಕನನ್ನು ಲಕ್ಷಾಂತರ ರೂ. ಮೌಲ್ಯದ ಚಿನ್ನದ ಜೊತೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಅಬೂಬಕರ್ ಸಿದ್ದೀಕ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಈತ ದುಬೈನಿಂದ ಸ್ಪೈಸ್ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದಿದ್ದಾನೆ. ತಪಾಸಣೆ ನಡೆಸುವ ವೇಳೆ 24 ಕ್ಯಾರೆಟ್ನ 634 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ 32,96,800 ರೂ. ಎಂದು ಅಂದಾಜಿಸಲಾಗಿದೆ.
ಆರೋಪಿಯು ಪೌಡರ್ ರೂಪದ ಚಿನ್ನವನ್ನು ದೇಹಕ್ಕೆ ಅಡಗಿಸಿಟ್ಟು ಅಕ್ರಮವಾಗಿ ತರುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Video:
The Mangalore Customs officers have arrested a passenger and seized 634 grams of gold worth of 32.96 lakhs at Mangalore International Airport.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am