ಬ್ರೇಕಿಂಗ್ ನ್ಯೂಸ್
07-05-23 02:15 pm Mangalore Correspondent ಕರಾವಳಿ
ಮಂಗಳೂರು, ಮೇ 7 : ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಮೇತ ಸವಾರ ಡಿವೈಡರ್ ಗೆ ಎಸೆಯಲ್ಪಟ್ಟ ಘಟನೆ ರಾ.ಹೆ 66ರ ಜಪ್ಪಿನ ಮೊಗರುವಿನಲ್ಲಿ ನಡೆದಿದೆ.
ಘಟನೆಯಲ್ಲಿ ಸ್ಕೂಟರ್ ಸವಾರ ಬಜಾಲ್ ,ಬೊಲ್ಲ ನಿವಾಸಿ ರೊನಾಲ್ಡ್ ಡಿ ಸೋಜ(60) ಗಂಭೀರ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಯುತ್ತಿದ್ದಾರೆ. ರೊನಾಲ್ಡ್ ಅವರು ಇಂದು ಬೆಳಗ್ಗೆ ತನ್ನ ದ್ವಿಚಕ್ರ ವಾಹನದಲ್ಲಿ ಜಪ್ಪಿನಮೊಗರಿನ ಕಂರ್ಭಿಸ್ಥಾನ ದ್ವಾರದಿಂದ ಹೆದ್ದಾರಿಗೆ ಸೇರುತ್ತಿದ್ದ ವೇಳೆ ಮಂಗಳೂರಿನಿಂದ ಧಾವಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದ್ದು ಸ್ಕೂಟರ್ ಸಮೇತ ಸವಾರ ಡಿವೈಡರ್ ಮೇಲೆ ಎಸೆಯಲ್ಪಟ್ಟಿದ್ದಾರೆ. ರೊನಾಲ್ಡ್ ಅವರು ತನ್ನ ಮನೆಯಿಂದ ಭಾನುವಾರದ ಪ್ರಾರ್ಥನೆಗೆ ಚರ್ಚ್ ಹೊರಟಿದ್ದರು.
ಅಪಘಾತ ನಡೆಸಿದ ಕಾರು ಕೂಡ ಡಿವೈಡರ್ ಏರಿದ್ದು ನಜ್ಜು ಗುಜ್ಜಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಸ್ಕೂಟರ್ ಸವಾರ ರೊನಾಲ್ಡ್ ಅವರು ನಗರದ ಇಂಡಿಯಾನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Mangalore Car scotter accident in Jeppinamogaru, car rams two wheeler, rider seriously injured.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm