ಬ್ರೇಕಿಂಗ್ ನ್ಯೂಸ್
10-05-23 03:41 pm Mangalore Correspondent ಕರಾವಳಿ
ಮಂಗಳೂರು, ಮೇ 10 : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮತದಾನ ನಡೆದಿದೆ. ಮತ ಚಲಾಯಿಸಲು ಜನರು ಉತ್ಸಾಹದಿಂದ ಪಾಲ್ಗೊಂಡಿದ್ದು ಒಂದು ಗಂಟೆ ವರೆಗಿನ ಮಾಹಿತಿ ಪ್ರಕಾರ 44.17 ಶೇಕಡಾ ಮತದಾನ ಆಗಿದೆ.
ಪುತ್ತೂರಿನಲ್ಲಿ ಅತಿ ಹೆಚ್ಚು 44.47 ಪರ್ಸೆಂಟ್ ಮತದಾನ ಆಗಿದ್ದರೆ, ಬಂಟ್ವಾಳ ಮತ ಕ್ಷೇತ್ರದಲ್ಲಿ 44, ಬೆಳ್ತಂಗಡಿ 44.82, ಮೂಡುಬಿದ್ರೆ 44.45, ಮಂಗಳೂರು ನಗರ ಉತ್ತರದಲ್ಲಿ 43.43, ಉಳ್ಳಾಲದಲ್ಲಿ 43 ಪರ್ಸೆಂಟ್ ಮತದಾನ ಆಗಿದೆ.

ಆದರೆ ಮಂಗಳೂರು ದಕ್ಷಿಣದಲ್ಲಿ ಒಂದು ಗಂಟೆ ವರೆಗಿನ ಒಟ್ಟು ಶೇಕಡವಾರು ಮತದಾನದಲ್ಲಿ ಕುಸಿತ ಕಂಡಿದ್ದು 38.45 ಮತದಾನ ಆಗಿದೆ. ಸುಳ್ಯದಲ್ಲಿ 45 ಪರ್ಸೆಂಟ್ ಮತದಾನ ನಡೆದಿದೆ. ಮಂಗಳೂರು ನಗರ ಭಾಗದ ಜನರು ಈ ಬಾರಿ ಮತದಾನಕ್ಕೆ ನಿರಾಸಕ್ತಿ ತೋರಿದ್ದಾರೆಯೇ ಎಂಬ ಅನುಮಾನ ಉಂಟಾಗಿದೆ.
Dakshina Kannada records 56.35 pc polling till 3 pm, Puttur highest 61.45, Mangaluru south is the lowest with 49.29 percent.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm