ಬ್ರೇಕಿಂಗ್ ನ್ಯೂಸ್
17-05-23 05:43 pm Mangalore Correspondent ಕರಾವಳಿ
ಮಂಗಳೂರು, ಮೇ 17 : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಓಎಂ ಪಿಎಲ್ ಘಟಕಕ್ಕೆ ಸೇರಿದ ಬಸ್ಸಿಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಬಜ್ಪೆ- ಪೆರ್ಮುದೆಯಲ್ಲಿ ಇರುವ ಒಎಂಪಿಎಲ್ ಕೈಗಾರಿಕೆಗೆ ಕಟೀಲು ಭಾಗದಿಂದ ನೌಕರರನ್ನು ಒಯ್ಯುತ್ತಿದ್ದ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ.
ಕಟೀಲು ಕಡೆಯ ನೌಕರರನ್ನು ಬಿಟ್ಟು ಬಸ್ ವಾಪಸ್ಸಾಗುತ್ತಿದ್ದ ಸಂದರ್ಭ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದರು. ಅವರು ಕೂಡಲೇ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಶಾಟ್ ಸರ್ಕಿಟ್ ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದ್ದು ಸ್ಥಳೀಯರು ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ.



ಬೆಂಕಿ ಕಾಣಿಸಿಕೊಂಡ ಸಂದರ್ಭ ನೀರು ಸರಬರಾಜು ಮಾಡುವ ಮೂರುಕಾವೇರಿಯ ನೀರಿನ ಟ್ಯಾಂಕರ್ ಈ ರಸ್ತೆಯಲ್ಲಿ ಬಂದಿದ್ದು ಕೂಡಲೇ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ, ಆದರೆ ಅಷ್ಟರಲ್ಲೇ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ಕಟೀಲು ದೇವಳದ ಸಿಂಬಂದಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದು ಹೆಚ್ಚನ ಅವಘಡ ತಪ್ಪಿಸಿದ್ದಾರೆ.
A private bus owned by OMPL company caught fire in front of the Kateel Durgaparameshwari temple on the outskirts of the city on Wednesday, May 17.
23-09-26 05:14 pm
HK News Staffer
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 08:12 pm
HK News Staffer
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm
ರೌಡಿಶೀಟರ್ ಜೊತೆಗೆ ಹುಟ್ಟುಹಬ್ಬ ಪಾರ್ಟಿಯಲ್ಲಿ ಕುಡಿದ...
23-09-26 05:10 pm
ಸೈಬರ್ ಕ್ರೈಮ್ ಪೊಲೀಸರೆಂದು ಹೇಳಿ ವೈದ್ಯರಿಂದಲೇ 1.19...
23-09-26 09:32 am
Inspector Balakrishna Arrest, Police: ಮೇಲಧಿಕಾ...
22-09-26 09:00 pm