ಬ್ರೇಕಿಂಗ್ ನ್ಯೂಸ್
31-05-23 12:31 pm Mangalore Correspondent ಕರಾವಳಿ
ಉಳ್ಳಾಲ, ಮೇ 31: ಸ್ಯಾಂಡಲ್ ವುಡ್ನ ಡಿಂಪಲ್ ಬೆಡಗಿ ರಚಿತಾರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು, ಬಂದ್ಬಿಟ್ಟೆ. ಕೊರಗಜ್ಜನ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು ತುಂಬಾ ಚೆನ್ನಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ ಎಂದು ರಚಿತಾರಾಮ್ ಹೇಳಿದರು.



ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನ ಶಾಲು ಹೊದಿಸಿ ಅಭಿನಂದಿಸಲಾಯಿತು. ಎ.ಜೆ ಆಸ್ಪತ್ರೆ ಮುಖ್ಯಸ್ಥರಾದ ಡಾ. ಪ್ರಶಾಂತ್ ಶೆಟ್ಟಿ ಮಾರ್ಲ, ಆಶ್ರಿತಾ ಶೆಟ್ಟಿ, ಹೊಟೇಲ್ ಫುಡ್ ಲ್ಯಾಂಡ್ಸ್ ಮಾಲೀಕ ಆಶೀಶ್ ಶೆಟ್ಟಿ, ಮಾಗಣ್ತಡಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಯರಾಮ್ ಭಂಡಾರಿ, ಟ್ರಸ್ಟಿಗಳಾದ ಮಹಾಬಲ ಹೆಗ್ಡೆ , ಪ್ರೀತಮ್ ಶೆಟ್ಟಿ, ಮಾಗಣ್ತಡಿ ಕುಟುಂಬದ ಜಗನ್ನಾಥ್ ಶೆಟ್ಟಿ, ಸ್ವಾತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Kannada actress Rachita Ram visits koragajja temple in kuthar at Ullal in Mangalore. Speaking to the media Persons she said she came to offer prayer for the upcoming movie Bad Manners.
23-09-26 05:14 pm
HK News Staffer
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 05:12 pm
HK News Staffer
ರೌಡಿಶೀಟರ್ ಜೊತೆಗೆ ಹುಟ್ಟುಹಬ್ಬ ಪಾರ್ಟಿಯಲ್ಲಿ ಕುಡಿದ...
23-09-26 05:10 pm
ಸೈಬರ್ ಕ್ರೈಮ್ ಪೊಲೀಸರೆಂದು ಹೇಳಿ ವೈದ್ಯರಿಂದಲೇ 1.19...
23-09-26 09:32 am
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm