ಬ್ರೇಕಿಂಗ್ ನ್ಯೂಸ್
01-06-23 09:14 pm Mangalore Correspondent ಕರಾವಳಿ
ಉಳ್ಳಾಲ, ಜೂ.1: ಸಮುದ್ರ ವಿಹಾರಕ್ಕೆಂದು ಬಂದಿದ್ದ ಕೇರಳ ಮೂಲದ ಮೂವರು ಹಿಂದೂ ವಿದ್ಯಾರ್ಥಿನಿಯರು ಹಾಗೂ ಮೂವರು ಅನ್ಯಮತೀಯ ವಿದ್ಯಾರ್ಥಿಗಳನ್ನ ಹಿಂಬಾಲಿಸಿದ ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.
ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು ಸೋಮೇಶ್ವರ ಕಡಲ ತೀರಕ್ಕೆ ಬಂದಿದ್ದರು. ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿ ತಂಡವೊಂದು ಇವರನ್ನು ಹಿಂಬಾಲಿಸಿತ್ತು. ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ದಾಳಿ ನಡೆಸಿದೆ. ಘಟನೆಯಲ್ಲಿ ಮೂವರು ಅನ್ಯಮತೀಯ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೊತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ ಊರಿಗೆ ತೆರಳಿದ್ದಾರೆಂದು ಪೊಲೀಸರಲ್ಲಿ ಸ್ಥಳೀಯರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರ ತೀರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
Mangalore Moral policing in Someshwar Beach, three Kerala students of different faith assaulted.
23-09-26 05:14 pm
HK News Staffer
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 05:12 pm
HK News Staffer
ರೌಡಿಶೀಟರ್ ಜೊತೆಗೆ ಹುಟ್ಟುಹಬ್ಬ ಪಾರ್ಟಿಯಲ್ಲಿ ಕುಡಿದ...
23-09-26 05:10 pm
ಸೈಬರ್ ಕ್ರೈಮ್ ಪೊಲೀಸರೆಂದು ಹೇಳಿ ವೈದ್ಯರಿಂದಲೇ 1.19...
23-09-26 09:32 am
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm