ಬ್ರೇಕಿಂಗ್ ನ್ಯೂಸ್
02-06-23 09:47 am Mangaluru Correspondent ಕರಾವಳಿ
ಉಳ್ಳಾಲ, ಜೂ.2: ನಿನ್ನೆ ಸಂಜೆ ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದ ಆರು ಮಂದಿ ಪ್ಯಾರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರು ಹಿಂದೂ ಸಂಘಟನೆ ಕಾರ್ಯಕರ್ತರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲದ ಸಚಿನ್, ತಲಪಾಡಿ ನಿವಾಸಿಗಳಾದ ಮೋಕ್ಷಿತ್ ಮತ್ತು ಸುಹಾನ್ ನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪೈಕಿ ಮೋಕ್ಷಿತ್ ಅಪ್ರಾಪ್ತನಾಗಿದ್ದಾನೆ.
ಕೇರಳದ ಚೆರ್ಕಳದ ಜಾಫರ್ ಶರೀಫ್ , ಮಂಜೇಶ್ವರ ಮೂಲದ ಮುಜೀಬ್ ಮತ್ತು ಆಶಿಕ್ ಹಲ್ಲೆಗೊಳಗಾದವರು. ಮಂಗಳೂರಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾದ ಇವರು ಮೂವರು ಹಿಂದೂ ಸಹಪಾಠಿ ವಿದ್ಯಾರ್ಥಿನಿಯರೊಂದಿಗೆ ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ತಂಡ ನೈತಿಕ ಪೊಲೀಸ್ ಗಿರಿ ನಡೆಸಿತ್ತು.
ಪ್ರಕರಣದ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಇದೀಗ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಯುವಕರ
ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ಕೇರಳಕ್ಕೆ ತೆರಳಿರುವ ಮಾಹಿತಿಯಿದೆ.
Mangalore Ullal Someshwara beach moral police, four Hindu activist have been arrested for assaulting students
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am