ಬ್ರೇಕಿಂಗ್ ನ್ಯೂಸ್
09-06-23 11:42 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ಮದ್ಯದ ಮೇಲಿನ ಸುಂಕ ಹೆಚ್ಚಿಸುವ ಕುರಿತ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ರಾಜ್ಯ ಮದ್ಯ ಪ್ರೇಮಿಗಳು ಯಾನೆ ಕುಡುಕರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ಬಡವರ ಬ್ರಾಂಡಿನ ಮದ್ಯಕ್ಕೆ ಸುಂಕ ಹೆಚ್ಚಿಸದಂತೆ ಮದ್ಯ ಪ್ರೇಮಿಗಳ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಸಾಮಾನ್ಯ ಬಡವರು, ಕೂಲಿ ಕಾರ್ಮಿಕರಿಗೆ ದಿನವೂ ಮದ್ಯಕ್ಕಾಗಿ 200 - 250 ರೂ. ಬೇಕಾಗುತ್ತದೆ. ತಿಂಗಳಿಗೆ 7500 ರೂ. ಖರ್ಚಾದರೆ, ವಾರ್ಷಿಕ 90 ಸಾವಿರ ರು. ಮದ್ಯಕ್ಕಾಗಿ ಸಾಮಾನ್ಯ ಬಡವ ಖರ್ಚು ಮಾಡುತ್ತಾನೆ. ಹೀಗಾಗಿ ಬಡವರ ಬ್ರಾಂಡ್, ಬಿಯರ್ ಸುಂಕ ಹೆಚ್ಚಿಸಿದರೆ ಆರ್ಥಿಕ ಹೊರೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಬಡವರ ಹಿತಕ್ಕಾಗಿ ದೇಸೀ ಮದ್ಯ ಮತ್ತು ಬಿಯರ್ ಸುಂಕ ಕಡಿಮೆ ಮಾಡಬೇಕೆಂದು ಕುಡುಕರ ಸಂಘದ ವತಿಯಿಂದ ಅಬಕಾರಿ ಸಚಿವರು, ಮುಖ್ಯಮಂತ್ರಿ ಸೇರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಮನವಿ ಪತ್ರವನ್ನು ಇ-ಮೈಲ್ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಬಕಾರಿ ಸಚಿವರಿಗೆ ಕಳಿಸಿಕೊಡಲಾಗಿದೆ.
The State Liquor Lovers Association has objected to the state governments proposal to increase the duty on liquor. The liquor lovers' association has appealed to the chief minister not to increase the duty on the brand of liquor of the poor.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am