ಬ್ರೇಕಿಂಗ್ ನ್ಯೂಸ್
09-06-23 05:37 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 9: ಅಡಿಕೆ ಮರದಿಂದ ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಬೋಳಿಯಾರು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ (29) ಮೃತ ಯುವಕ. ಸಜೀಪ ಮುನ್ನೂರು ಗ್ರಾಮದ ಮೂಸಬ್ಬ ಎಂಬವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದಾಗ ಘಟನೆ ನಡೆದಿದೆ. ಶಾಫಿ ಅವರು ಅನೇಕ ವರ್ಷಗಳಿಂದ ಅಡಿಕೆ ಮರದಿಂದ ಅಡಿಕೆ ಕೀಳುವುದು, ಖರೀದಿಸುವ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಅಡಿಕೆಯನ್ನು ಗಿಡದಿಂದಲೇ ಕ್ರಯಕ್ಕೆ ಪಡೆದು ತಾವೇ ಅಡಿಕೆ ಕೀಳುವ ಕೆಲಸ ಮಾಡುತ್ತಿದ್ದರು.
ಈ ಬಾರಿ ಅಡಿಕೆ ಕೀಳಲು ಹೊಸತಾಗಿ ಫೈಬರ್ ಸಲಾಕೆಯನ್ನು ಖರೀದಿ ಮಾಡಿದ್ದರು. ಇಂದು ಅದೇ ಹೊಸ ಸಲಾಕೆಯಲ್ಲಿ ಅಡಿಕೆ ಕೀಳುತ್ತಿದ್ದಾಗ ಶಾಫಿ ಅವರ ಕೈಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗೆ ತಾಗಿದೆ. ಮಳೆಯಿಂದ ಒದ್ದೆಯಾಗಿದ್ದ ಕಾರಣ ಫೈಬರ್ ಸಲಾಕೆಯ ತುದಿಗೆ ಅಡಿಕೆ ಕೀಳಲು ಅಳವಡಿಸಿದ ಕಬ್ಬಿಣದ ಕತ್ತಿಯ ಮೂಲಕ ವಿದ್ಯುತ್ ಹರಿದಿದ್ದು ಹಿಡಿದುಕೊಂಡಿದ್ದ ಶಾಫಿ ಶಾಕ್ ಒಳಗಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Bantwal 29 year old dies after current shock while plucking Arecanut in Mangalore.
23-09-26 05:14 pm
HK News Staffer
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 05:12 pm
HK News Staffer
ರೌಡಿಶೀಟರ್ ಜೊತೆಗೆ ಹುಟ್ಟುಹಬ್ಬ ಪಾರ್ಟಿಯಲ್ಲಿ ಕುಡಿದ...
23-09-26 05:10 pm
ಸೈಬರ್ ಕ್ರೈಮ್ ಪೊಲೀಸರೆಂದು ಹೇಳಿ ವೈದ್ಯರಿಂದಲೇ 1.19...
23-09-26 09:32 am
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm