ಬ್ರೇಕಿಂಗ್ ನ್ಯೂಸ್
05-08-20 02:57 pm Mangalore Reporter ಕರಾವಳಿ
ಬೆಳ್ತಂಗಡಿ ಆಗಸ್ಟ್ 05: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿಯುತ್ತಿದೆ. ಘಾಟ್ ನ 2 ಮತ್ತು 3 ನೇ ತಿರುವಿನಲ್ಲಿ ಬಂಡೆಕಲ್ಲು ಕುಸಿದ ಪರಿಣಾಮ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.
ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್ ರಸ್ತೆಯ ಎರಡು ಮತ್ತು ಮೂರನೇ ತಿರುವುಗಳ ಮಧ್ಯೆ ಭೂಕುಸಿತ ಆಗಿದ್ದು ರಸ್ತೆ ಮೇಲೆಯೇ ಬಂಡೆಕಲ್ಲೊಂದು ಬಂದುಬಿದ್ದಿದೆ.

ಇದರಿಂದಾಗಿ ಕೆಲಗಂಟೆಗಳ ಕಾಲ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು.ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕಲ್ಲನ್ನು ಅಲ್ಪ ಬದಿಗೆ ಸರಿಸಿ ಸಂಚಾರ ಸುಗಮಗೊಳಿಸಿದ್ದಾರೆ. ಈ ಸಂದರ್ಭದಲ್ಲಿ 100 ಕ್ಕಿಂತಲೂ ಹೆಚ್ಚು ವಾಹನಗಳು ರಸ್ತೆಯಲ್ಲಿ ಚಲಿಸಲಾರದೇ ಸಿಲುಕಿಕೊಂಡಿದ್ದವು.
ರಾತ್ರಿ7 ಗಂಟೆಯ ನಂತರ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ ಆದೇಶ ಜಾರಿಯಲ್ಲಿದೆ. ಇದೇ ರೀತಿ ಘಾಟ್ ನಲ್ಲಿ ಗುಡ್ಡ ಕುಸಿತ ಉಂಟಾದರೆ ಮುನ್ನೆಚ್ಚರಿಕಾ ಕ್ರಮವಾಗಿ ಘಾಟ್ ರಸ್ತೆಯನ್ನು ಮುಚ್ಚುವ ಸನ್ನಿವೇಶ ಸೃಷ್ಠಿಯಾಗಲಿದೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm