ಬ್ರೇಕಿಂಗ್ ನ್ಯೂಸ್
31-10-20 10:21 pm Mangalore Reporter ಕರಾವಳಿ
ಉಳ್ಳಾಲ, ಅಕ್ಟೋಬರ್ 31 :ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಬಿಜೆಪಿಯ ಹಿರಿಯ ಮುಖಂಡರಾದ ಸೀತಾರಾಮ ಬಂಗೇರ ಮತ್ತು ಸೇಸಪ್ಪ ಟೈಲರ್ ಅವರನ್ನು ತುಳುವ ಸಿರಿ ಕುಡ್ಲ(ರಿ) ವತಿಯಿಂದ ಅಭಿನಂದಿಸಲಾಯಿತು.
ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಬಿಜೆಪಿ ಪಕ್ಷದ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಬಹಳ ಸಂತಸದ ವಿಚಾರವಾಗಿದೆ. ಇಬ್ಬರೂ ಸಮಾಜಕ್ಕೆ ಅಪಾರ ತ್ಯಾಗ ಮಾಡಿರುವ ವ್ಯಕ್ತಿಗಳಾಗಿದ್ದು, ಅಂತಹ ಸರಳ ಸಜ್ಜನರಿಗೆ ಪ್ರಶಸ್ತಿ ಅರಸಿಕೊಂಡು ಬಂದಿದ್ದು ನಮ್ಮೆಲ್ಲರಿಗೂ ಸಿಕ್ಕಿರುವ ಗೌರವವಾಗಿದೆ ಎಂದರು.

ಸಮಿತಿಯ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ಮಾತನಾಡಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಮಂಗಳೂರು ವಿದಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಸಿಕ್ಕ ಗೌರವ ಎಂದರು.
ತುಳುವ ಸಿರಿ ಕುಡ್ಲದ ಉಪಾಧ್ಯಕ್ಷರಾದ ಪ್ರಕಾಶ್ ಸಿಂಪೋಣಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಸ್ತಿ, ಪದಾಧಿಕಾರಿಗಳಾದ ಸತೀಶ್ ದೀಪಂ, ಕಿಶೋರ್ ಮುನ್ನೂರು, ವಕೀಲರಾದ ಮಹಮ್ಮದ್ ಅಸ್ಗರ್, ಸುರೇಶ್ ಶೆಟ್ಟಿ ಅಂಬ್ಲಮೊಗರು, ನಿರ್ಮಲ್ ಭಟ್ , ಸತೀಶ್ ಪಜೀರು,ಗಣೇಶ್ ಪಜೀರು, ರವೀಂದ್ರ ಭಂಡಾರಿ ಮೊದಲಾದವರು ಇದ್ದರು.
Mangalore Tuluv Siri Organisation honours two former BJP leaders for being nominated for Karnataka Rajyotsava Awards 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am