ಬ್ರೇಕಿಂಗ್ ನ್ಯೂಸ್
27-06-23 12:43 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ಬಸ್ಸಿನಲ್ಲಿ ಪ್ರಯಾಣಿಸುತ್ತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಪಡೀಲ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಲಾಯಿಲ ನಿವಾಸಿ ತಾಜ್ ಎಂದು ಗುರುತಿಸಲಾಗಿದೆ. ತಾಜ್ ಅವರು ಕೆಲಸಕ್ಕೆಂದು ಸೋಮವಾರ ಬೆಳಗ್ಗೆ ಮಂಗಳೂರಿಗೆ ತೆರಳಿ ಸಂಜೆ ಮನೆಗೆ ವಾಪಸ್ ಆಗುವ ವೀಳೆ ಪಡೀಲ್ ಬಳಿ ಬಸ್ಸಿನಲ್ಲಿಯೇ ಕುಸಿದು ಬಿದಿದ್ದಾರೆ.
ಕೂಡಲೇ ಸಮೀಪದ ಆಸ್ಪತ್ರೆಯ ಬಳಿ ಬಸ್ ನಿಲ್ಲಿಸಿ ಅವರನ್ನು ಕಂಡೆಕ್ಟರ್ ಸೇರಿದಂತೆ ಬಸ್ಸಲ್ಲಿದ್ದವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕೊಂಡು ಹೋಗಿದ್ದಾರೆ, ಅದರೆ ವೈದ್ಯರು ಮೃತ ಪಟ್ಟಿರುವ ಬಗ್ಗೆ ದೃಢಪಡಿಸಿದ್ದಾರೆ.
ತಾಜ್ ಲಾಯಿಲನೂರುಲ್ ಹುದಾ ಎಜುಕೇಶನ್ ಟ್ರಸ್ಟ್ ಇದರ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತಿದ್ದು, ವೃತ್ತಿಯಲ್ಲಿ ಇಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.
Man dies of heart attack in the moving bus at Padil in Mangalore. The deceased has been identified as Taj from Belthangady.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm