ಬ್ರೇಕಿಂಗ್ ನ್ಯೂಸ್
02-07-23 11:59 am Mangalore Correspondent ಕರಾವಳಿ
ಬಂಟ್ವಾಳ, ಜುಲೈ 2: ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟು, ಪತ್ನಿ ಗಂಭೀರವಾಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಡಾಜೆ ಬಾಕಿಲ ಎಂಬಲ್ಲಿ ನಡೆದಿದೆ .
ಅನಂತಾಡಿ ಬಾಕಿಲ ನಿವಾಸಿ ಬಸ್ ಚಾಲಕ ಪ್ರತಾಪ್ ಹಾಗೂ ಆತನ ಪತ್ನಿ ವೀಣಾ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದವರು. ಪ್ರತಾಪ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮನೆಯಲ್ಲಿ ಇಬ್ಬರು ಆತ್ಮಹತ್ಯೆ ಯತ್ನಿಸಿದ್ದು ಘಟನೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಇವರಿಗೆ ಐದು ವರ್ಷದ ಅವಳಿ ಜವಳಿ ಮಕ್ಕಳಿದ್ದಾರೆ. ಎದುರು ಮನೆಯಲ್ಲಿದ್ದ ಮಕ್ಕಳು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು ಕೂಡಲೇ ನೆರೆಮನೆಯವರಿಗೆ ತಿಳಿಸಿದ್ದಾರೆ.
ಕೂಡಲೇ ಇವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪ್ರತಾಪ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ವೀಣಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.
ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Married couple attempt to suicide in Vitla, husband dies without responding to treatment. A couple tried to ends their lives at Bakila here near Kodaje, under Vittal police station limits on Saturday July 1 evening.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm