ಬ್ರೇಕಿಂಗ್ ನ್ಯೂಸ್
02-07-23 09:27 pm Mangalore Correspondent ಕರಾವಳಿ
ಉಳ್ಳಾಲ, ಜು.2: ಖಾಲಿ ಆಂಬುಲೆನ್ಸ್ ವಾಹನ ಹರಿದು ಪಾದಚಾರಿ ಸಾವನ್ನಪ್ಪಿದ ಘಟನೆ ಕೆಳಗಿನ ತಲಪಾಡಿಯ ಮರೋಳಿ ಬಾರ್ ಎದುರುಗಡೆ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ, ಹೇರೂರು ನಿವಾಸಿ ಫ್ರಾನ್ಸಿಸ್ ಡಿಸೋಜ (62) ಮೃತರು. ಮನೆಯಿಂದ ತಲಪಾಡಿಗೆ ಬಂದಿದ್ದ ಫ್ರಾನ್ಸಿಸ್, ಮರೋಳಿ ಬಾರ್ ಎದುರುಗಡೆಯಿಂದ ವಾಪಸ್ಸು ಮನೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವ ಸಂದರ್ಭ ಕೇರಳದಿಂದ ಮಂಗಳೂರು ಕಡೆಗೆ ಅಪರಿಮಿತ ವೇಗದಲ್ಲಿ ಧಾವಿಸುತ್ತಿದ್ದ ಖಾಲಿ ಆಂಬ್ಯುಲೆನ್ಸ್ ಫ್ರಾನ್ಸಿಸ್ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಫ್ರಾನ್ಸಿಸ್ ದೂರ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತಕ್ಷಣ ಆಂಬ್ಯುಲೆನ್ಸ್ ಚಾಲಕ ಅದೇ ವಾಹನದಲ್ಲಿ ಫ್ರಾನ್ಸಿಸ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Accident, 62 year old man dies after Ambulance rams on him at Talapady in Mangalore. The deceased has been identified as Fransis Dsouza.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 09:03 pm
Mangalore Correspondent
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm