ಬ್ರೇಕಿಂಗ್ ನ್ಯೂಸ್
03-07-23 11:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಕರಾವಳಿಯಲ್ಲಿ ಮುಂಗಾರು ಬಿರುಸುಗೊಂಡಿದ್ದು ಹವಾಮಾನ ಇಲಾಖೆ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕು ತಹಸೀಲ್ದಾರ್ ಮತ್ತು ಶಿಕ್ಷಣಾಧಿಕಾರಿಗಳಿಗೆ ನೀಡಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಿದ್ದಲ್ಲಿ ಜಿಲ್ಲಾಡಳಿತವೇ ರಜೆ ಘೋಷಣೆ ಮಾಡಲಿದೆ. ಉಳಿದಂತೆ, ಆಯಾ ತಾಲೂಕು ವ್ಯಾಪ್ತಿಯಲ್ಲಿ ಮಳೆ ಹೆಚ್ಚಿದ್ದಲ್ಲಿ ಅಥವಾ ರಜೆಯ ಅಗತ್ಯ ಕಂಡುಬಂದಲ್ಲಿ ಶಿಕ್ಷಣಾಧಿಕಾರಿ ಮತ್ತು ತಹಸೀಲ್ದಾರ್ ನಿರ್ಣಯ ತೆಗೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ದಿನವೂ ಮಳೆಯ ಬಗ್ಗೆ ಮಾಹಿತಿ ಪಡೆದು ಬೆಳಗ್ಗೆ ಆರು ಗಂಟೆ ವೇಳೆಗೆ ಪರಿಶೀಲನೆ ನಡೆಸಿ ನಿರ್ಧಾರಕ್ಕೆ ಬರುವಂತೆ ಸೂಚಿಸಿದ್ದಾರೆ.
ರಜೆ ಘೋಷಿಸಿದಲ್ಲಿ ಕೂಡಲೇ ಶಾಲಾ ಮಕ್ಕಳ ಪೋಷಕರಿಗೆ ತಿಳಿಸುವ ಕಾರ್ಯ ಮಾಡಬೇಕು. ಇದರ ಸಂಪೂರ್ಣ ಜವಾಬ್ದಾರಿಯನ್ನು ತಾಲೂಕು ಶಿಕ್ಷಣಾಧಿಕಾರಿ ಹೊತ್ತುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.
Mangalore Rains, School and college to be declared Holiday on the order of DC or Tahsildar only if necessary says state government order.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm