ಬ್ರೇಕಿಂಗ್ ನ್ಯೂಸ್
05-07-23 01:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಿದ್ಯುತ್ ತಂತಿ ತುಳಿದು ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕುಳಾಯಿ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿತ್ತು. ಇಂದು ಬೆಳಗ್ಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಕೆಲಸಕ್ಕಾಗಿ ತೆರಳುತ್ತಿದ್ದ ಸಂತೋಷ್, ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನು ತುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಳಾಯಿ ಪರಿಸರದಲ್ಲಿ ಬಿರುಗಾಳಿಗೆ ಹಲವೆಡೆ ಮರಗಳು ಬಿದ್ದು ಹಾನಿಯಾಗಿದೆ. ನಾರಾಯಣ ಮೂಲ್ಯ ಎಂಬವರ ಮನೆಯ ಮೇಲೆ ಬೃಹತ್ ಮರದ ಕೊಂಬೆ ಬಿದ್ದು ಹಾನಿ ಸಂಭವಿಸಿದೆ. ವಿದ್ಯುತ್ ತಂತಿಗಳ ಮೇಲೆ ಮರದ ಗೆಲ್ಲು ಸಿಲುಕಿಕೊಂಡ ಪರಿಣಾಮ ಜೀವ ಹಾನಿ ತಪ್ಪಿದೆ. ಈ ಭಾಗದಲ್ಲಿ ಸುಂಟರಗಾಳಿಗೆ ವಿವಿಧ ಕಡೆಯ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
Mangalore Man dies after touching high tension wire at Surathkal, houses destroyed due to rains. The deceased has been identified as Santosh.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm