ಬ್ರೇಕಿಂಗ್ ನ್ಯೂಸ್
05-07-23 07:48 pm Mangalore Correspondent ಕರಾವಳಿ
ಮಂಗಳೂರು, ಜು.5: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಸೂಚನೆಯಂತೆ ಆರೆಂಜ್ ಅಲಟ್೯ ಘೋಷಣೆಯಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಸತತ ಮೂರನೇ ದಿನವೂ ಅಂದರೆ, ಜು.6ರಂದು ರಜೆ ಘೋಷಣೆ ಮಾಡಲಾಗಿದೆ.
ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು.
ನದಿ, ತೊರೆಗಳು ತುಂಬಿ ಹರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಆಗಿಂದಾಗ್ಗೆ ಭಾರೀ ಮಳೆ ಸುರಿಯುತ್ತಿರುವುದರಿಂದ ಜನರು ಮುಂಜಾಗ್ರತೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ.
Heavy rains in Mangalore, School and colleges declared holiday for third day on July 6th. School and college have been given holiday since 4th of July due to heavy rains and wind.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am