ಬ್ರೇಕಿಂಗ್ ನ್ಯೂಸ್
11-07-23 11:56 am Mangalore Correspondent ಕರಾವಳಿ
ಉಳ್ಳಾಲ, ಜು.11: ನಸುಕಿನ ವೇಳೆ ಬಡಿದ ಭಾರೀ ಶಬ್ದದ ಸಿಡಿಲು ಉಳ್ಳಾಲದ ರಾಣಿಪುರದಲ್ಲಿ ಅಪ್ಪಳಿಸಿದ್ದು ಜಿನಸಿ ಅಂಗಡಿಯೊಂದು ಸುಟ್ಟು ಭಸ್ಮವಾಗಿದೆ. ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ.
ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಪೊಸು ಎಂಬವರ ಜಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ನಸುಕಿನ ನಾಲ್ಕು ಗಂಟೆ ವೇಳೆಗೆ ಭಾರೀ ಸಿಡಿಲು, ಮಿಂಚು ಉಂಟಾಗಿತ್ತು. ಘಟನೆ ವೇಳೆ ಪೀಟರ್ ತನ್ನ ಪತ್ನಿ ಅಸುಂತ ಮರಿಯ ಡಿಕ್ರೂಜ್ ಮತ್ತು ಮಗ ಪ್ರೀತಮ್ ಜೊತೆ ಮನೆಯಲ್ಲಿ ಗಾಢ ನಿದ್ರೆಯಲ್ಲಿದ್ದರು. ರಸ್ತೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಅಂಗಡಿಗೆ ಬೆಂಕಿ ಬಿದ್ದಿರುವುದನ್ನ ಕಂಡು ಮನೆ ಮಂದಿಗೆ ತಿಳಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೀಟರ್ ಕುಟುಂಬ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿಗಳು ಮನೆಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನ ನಂದಿಸಿದ್ದಾರೆ.





ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಜಿನಸಿ ದಾಸ್ತಾನು ಸುಟ್ಟು ಕರಕಲಾಗಿದ್ದು ಮೂರು ರೆಫ್ರಿಜರೇಟರ್ ಸುಟ್ಟು ಹೋಗಿವೆ. ಇಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟು ಹೋಗಿವೆ. ಅಂಗಡಿ, ಮನೆ ಒಟ್ಟಿಗೆ ಇದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡ್ ಡಿ ಸೋಜ, ಮಾಜಿ ಉಪಾಧ್ಯಕ್ಷ ನವೀನ್ ಡಿ ಸೋಜಾ, ಕಂದಾಯ ನಿರೀಕ್ಷರು, ಗ್ರಾಮಲೆಕ್ಕಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Provision store shop gutted in Ranipura Thokottu due to lightning in Mangalore.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm