ಬ್ರೇಕಿಂಗ್ ನ್ಯೂಸ್
13-07-23 05:38 pm Udupi Correspondent ಕರಾವಳಿ
ಉಡುಪಿ, ಜುಲೈ 13: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2014ನೇ ಬ್ಯಾಚ್ ಐಎಎಸ್ ಅಧಿಕಾರಿ ವಿದ್ಯಾಕುಮಾರಿ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಕೂರ್ಮ ರಾವ್ ವರ್ಗಾವಣೆಗೊಂಡಿದ್ದಾರೆ.
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹಿಂದಿನ ಜಿಲ್ಲಾಧಿಕಾರಿ ಕೂರ್ಮ ರಾವ್ 2021ರ ಆಗಸ್ಟ್ 29ರಂದು ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ವಿದ್ಯಾಕುಮಾರಿ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರು. 2014ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದರೂ, ಅವರನ್ನು ಈವರೆಗೂ ಜಿಲ್ಲಾಧಿಕಾರಿ ಹುದ್ದೆಗೆ ಭಡ್ತಿ ನೀಡಿರಲಿಲ್ಲ. ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಾಗಿದ್ದು, ಇದೀಗ ಮಹಿಳಾ ಅಧಿಕಾರಿಯನ್ನೇ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಆಮೂಲಕ ಉಡುಪಿಯಲ್ಲಿ ಆಡಳಿತ ವ್ಯವಸ್ಥೆಗೆ ಮಹಿಳಾ ಬಲ ಸಿಕ್ಕಂತಾಗಿದೆ.
Mangalore Pavoor Native Vidyakumari appointed DC of Udupi, Kurma Rao transferred. Vidyakumari has earlier served as the additional deputy commissioner and additional district magistrate of Udupi district.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm