ಬ್ರೇಕಿಂಗ್ ನ್ಯೂಸ್
14-07-23 11:44 am Mangalore Correspondent ಕರಾವಳಿ
ಮಂಗಳೂರು, ಜುಲೈ 14: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿರುವ ಡಾ.ವೀರೇಂದ್ರ ಹೆಗ್ಗಡೆ, ಶಕ್ತಿ ಯೋಜನೆಯಡಿ ಧರ್ಮಸ್ಥಳಕ್ಕೆ ಬರುವ ಭಕ್ತರು ನಿಮ್ಮ ಹೆಸರಲ್ಲಿ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿ ಮೆಚ್ಚುಗೆ ಸೂಚಿಸಿದ್ದಾರೆ.
ಕ್ಷೇತ್ರಕ್ಕೆ ಬರುವ ಮಹಿಳೆಯರು ವಿಶೇಷವಾಗಿ ನಿಮ್ಮ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಿಮ್ಮ 14ನೇ ಬಜೆಟ್ ಮೂಲಕ ಬಡವರಿಗೆ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ. ಅದರ ಬಗ್ಗೆಯೂ ಮಹಿಳೆಯರು ಖುಷಿಯಾಗಿದ್ದಾರೆ. ನಿಮ್ಮ ಹೆಸರಿನಲ್ಲಿ ಮಂಜುನಾಥ ಸ್ವಾಮಿಗೆ ಕಾಣಿಕೆ ಮತ್ತು ಸೇವೆ ಸಲ್ಲಿಸುತ್ತಿದ್ದಾರೆ.

ಬಜೆಟ್ ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ, ಪ್ರೋತ್ಸಾಹಿಸುತ್ತಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು. ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ದರ್ಶನ ಪಡೆಯುವಂತೆ ಅಪೇಕ್ಷೆ. ಮಂಜುನಾಥ ಸ್ವಾಮಿಯ ಅನುಗ್ರಹ ನಿಮ್ಮ ಮೇಲಿರಲಿ ಎಂದು ಪತ್ರದಲ್ಲಿ ಹಾರೈಸಿದ್ದಾರೆ.
ರಾಜ್ಯಸಭೆ ಸದಸ್ಯರೂ ಆಗಿರುವ ವೀರೇಂದ್ರ ಹೆಗ್ಗಡೆ, ರಾಜ್ಯದ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಸರಕಾರವನ್ನು ಓಲೈಸುವ ತಂತ್ರಗಾರಿಕೆ ಎನ್ನುವ ಟೀಕೆ ಕೇಳಿಬಂದಿದೆ.
The Dharmadikari further says, "The entire Jain community is glad that you have provided special funds to the community and supported them. I thank you on behalf of all." In conclusion, Heggade extended an invitation to the chief minister to visit the temple at his convenience and seek the darshan of Manjunatha Swamy.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm