ಬ್ರೇಕಿಂಗ್ ನ್ಯೂಸ್
14-07-23 11:52 am Mangalore Correspondent ಕರಾವಳಿ
ಮಂಗಳೂರು, ಜುಲೈ 14: ನಸುಕಿನಲ್ಲಿ ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಮನೆಯೊಂದರ ಮೇಲೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಸಾರಡ್ಕ ಬಳಿಯ ಕೂರೇಲು ಎಂಬಲ್ಲಿ ನಡೆದಿದೆ.
ಪಿಕಪ್ ಮೇಲ್ಭಾಗದ ರಸ್ತೆಯಿಂದ ಕೆಳಕ್ಕೆ ಬಿದ್ದಿದ್ದು ಇದರ ರಭಸಕ್ಕೆ ಹಂಚಿನ ಮನೆಯ ಛಾವಣಿ ಸಂಪೂರ್ಣ ನಜ್ಜುಗುಜ್ಜಾಗಿದೆ. ನಸುಕಿನ 4 ಗಂಟೆ ವೇಳೆಗೆ ಘಟನೆ ನಡೆದಿದ್ದು ಮನೆಯೊಳಗಡೆ ಮಲಗಿದ್ದ ಓರ್ವ ಮಹಿಳೆ ಸಿಲುಕಿ ಹಾಕಿಕೊಂಡಿದ್ದರು.
ಪಿಕಪ್ ಬಿದ್ದ ರಭಸಕ್ಕೆ ಮನೆಯೊಳಗೆ ಮಲಗಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದು ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕ್ರೇನ್ ಮೂಲಕ ಪಿಕಪ್ ವಾಹನವನ್ನು ಮೇಲೆತ್ತಿದ್ದು ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
A pick up vehicle fell on a roadside house as the driver lost control injuring the woman, who was sleeping inside the house, seriously at Koorelu on Pariyalthadka Saradka road near Vittal in the taluk on Friday July 14.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am