ಬ್ರೇಕಿಂಗ್ ನ್ಯೂಸ್
19-07-23 01:23 pm Mangalore Correspondent ಕರಾವಳಿ
ಮಂಗಳೂರು, ಜುಲೈ 19: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ. ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ.



11.40ರ ಸುಮಾರಿಗೆ ಘಟನೆ ನಡೆದಿದ್ದು ಮಂಗಳೂರು ಸಂಚಾರಿ ದಕ್ಷಿಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಕೇರಳ ಮೂಲದ ವಿದ್ಯಾರ್ಥಿ ಎನ್ನುವ ಮಾಹಿತಿಯಿದೆ. ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ಅತಿ ವೇಗದ ಚಾಲನೆಯಿಂದಲೇ ಅಪಘಾತ ಆಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.
Mangalore Adyar Bike Accident, valachil Srinivas engineering college students killed on spot. The Deceased has been identified as Mohammed Nashath. The accident occurred while he was on his way to college from Padil.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm