ಬ್ರೇಕಿಂಗ್ ನ್ಯೂಸ್
04-11-20 12:30 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಕೊರೊನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದೆ. ನಿಯಮ ಉಲ್ಲಂಘಿಸುವವರಿಗೆ ದಂಡವನ್ನೂ ವಿಧಿಸುತ್ತಿದೆ.
ಮಂಗಳೂರಿನಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಸ್ಕ್ ಧರಿಸದಿರುವ ಮಂದಿಗೆ ದಂಡ ವಿಧಿಸುತ್ತಿದ್ದಾರೆ. ಪ್ರತಿನಿತ್ಯ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಲ್ಲಿ ವರೆಗೆ 10,991 ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ.

ಈ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು 10,991 ಪ್ರಕರಣಗಳಿಂದ ಸುಮಾರು 12,07,627 ರೂಪಾಯಿಗಳನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಗಿದೆ ಎಂದು ಹೇಳಿದೆ. ಪೊಲೀಸ್ ಇಲಾಖೆ, ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಕೋವಿಡ್ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಸಾರ್ವಜನಿಕ ಪ್ರದೇಶದಲ್ಲಿ ಪ್ರಯಾಣಿಸುವವರು, ವಾಹನಗಳಲ್ಲಿ ಸಂಚರಿಸುವವರು, ಕಚೇರಿಗಳಿಗೆ ತೆರಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದ್ದು ಇಲ್ಲದಿದ್ದರೆ ದಂಡ ತೆರಬೇಕಾಗುತ್ತದೆ.
Mangalore seems to be brazenly flouting the protocol of wearing masks and maintaining social distance in public, going by the fines worth over Rs 12 crore collected by authorities.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am